ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ 
ರಾಜಕೀಯ

ಭಿನ್ನಮತೀಯರ ಶಮನಕ್ಕೆ ಕೊನೆಯ ಅಸ್ರ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ

ಭಿನ್ನಮತೀಯರನ್ನು ಶಮನಗೊಳಿಸಿ ಸರ್ಕಾರವನ್ನು ಉಳಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ...

ಬೆಂಗಳೂರು: ಭಿನ್ನಮತೀಯರನ್ನು ಶಮನಗೊಳಿಸಿ ಸರ್ಕಾರವನ್ನು ಉಳಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟವನ್ನು ವಿಸ್ತರಿಸಲು ಅದರ ನಾಯಕರು ನಿರ್ಧರಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಡುವೆ ಭಿನ್ನಮತೀಯರ ನಿಲುವಿನಿಂದ ಬಚಾವಾಗಿ ಮೈತ್ರಿ ಸರ್ಕಾರವನ್ನು ಉಳಿಸಿ ಅದನ್ನು ಸುಗಮವಾಗಿ ಮುನ್ನಡೆಸುವ ಒತ್ತಡ ಕಾಂಗ್ರೆಸ್-ಜೆಡಿಎಸ್ ಗೆ ಇಂದು ಇರುವ ಸಂದರ್ಭದಲ್ಲಿ ಕಾಂಗ್ರೆಸ್ ನ ಶಾಸಕರಾದ ಕೆ ಸುಧಾಕರ್ ಮತ್ತು ರಮೇಶ್ ಜಾರಕಿಹೊಳಿಯಂತವರು ಕಳೆದ ಭಾನುವಾರ ಎಸ್ ಎಂ ಕೃಷ್ಣ ನಿವಾಸದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು. ಇದು ಇನ್ನಷ್ಟು ಆತಂಕವನ್ನು ಮೈತ್ರಿಕೂಟದ ನಾಯಕರಿಗೆ ತಂದೊಡ್ಡಿದೆ. ಇದರಿಂದಾಗಿ ಕೂಡಲೇ ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಮೂರು ಸಚಿವ ಸ್ಥಾನಗಳನ್ನು ತುಂಬಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT