ನೂತನ ಸಂಸದ ಡ್ಯಾನಿಶ್ ಆಲಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿದರು 
ರಾಜಕೀಯ

ರಾಷ್ಟ್ರಮಟ್ಟದಲ್ಲಿ ಬಿಎಸ್ಪಿ ಮತಗಳಿಕೆಯಲ್ಲಿ ಇಳಿಕೆ; ಕರ್ನಾಟಕದಲ್ಲಿ ಏರಿಕೆ

ಇತ್ತೀಚೆಗೆ ಮುಗಿದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇಕಡಾ 6ರಷ್ಟು ಫಲಿತಾಂಶ ಪಡೆಯುವ ...

ಮೈಸೂರು: ಇತ್ತೀಚೆಗೆ ಮುಗಿದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇಕಡಾ 6ರಷ್ಟು ಫಲಿತಾಂಶ ಪಡೆಯುವ ಗುರಿಯನ್ನು ಬಹುಜನ ಸಮಾಜ ಪಕ್ಷ ಇಟ್ಟುಕೊಂಡಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.
ಆದರೂ ಕರ್ನಾಟಕದಲ್ಲಿ ಈ ಬಾರಿ ಬಿಎಸ್ ಪಿ ಸಾಧನೆ ಉತ್ತಮವಾಗಿದೆ ಎಂದೇ ಹೇಳಬಹುದು. ಶೇಕಡಾ 0.86ರಿಂದ ಶೇಕಡಾ 1.16ರಷ್ಟು ಫಲಿತಾಂಶದಲ್ಲಿ ಏರಿಕೆಯಾಗಿದೆ. ಆದರೆ ರಾಷ್ಟ್ರಮಟ್ಟದಲ್ಲಿ 2014ರಲ್ಲಿ ಬಂದ ಶೇಕಡಾ 4.14 ಫಲಿತಾಂಶದಿಂದ ಈ ಬಾರಿ ಶೇಕಡಾ 3.63 ಫಲಿತಾಂಶಕ್ಕೆ ಇಳಿದಿದೆ.
ಕಳೆದ ವರ್ಷ ಕರ್ನಾಟಕದಲ್ಲಿ ಒಬ್ಬರೇ ಒಬ್ಬ ಶಾಸಕರನ್ನಿಟ್ಟುಕೊಂಡು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸೇರಿಕೊಂಡಿತ್ತು. ಕೊಳ್ಳೆಗಾಲದಿಂದ ಆಯ್ಕೆಯಾಗಿದ್ದ ಎನ್ ಮಹೇಶ್ ಸಂಪುಟದಲ್ಲಿ ಕೂಡ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದರು. ಆದರೆ ಕೆಲವೇ ಸಮಯಗಳಲ್ಲಿ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!