ಸಂಗ್ರಹ ಚಿತ್ರ 
ರಾಜಕೀಯ

ಅಡಿಯೋ ಅಸ್ತ್ರ, ಮುಖ್ಯಮಂತ್ರಿ ವಿರುದ್ಧ ದೂರು ದಾಖಲಾಗಲಿ- ಹೆಚ್. ಡಿ. ದೇವೇಗೌಡ 

ಉತ್ತರಾಂಚಲ ರಾಜ್ಯದಲ್ಲಿ  ಕುದುರ ವ್ಯಾಪಾರ ಆರೋಪದಡಿ ಅಲ್ಲಿನ ಮುಖ್ಯಮಂತ್ರಿ ವಿರುದ್ಧವೇ ದೂರು ದಾಖಲಿಸಲಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಕೂಡಾ ಆಪರೇಷನ್ ಕಮಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲಾಗುವುದು ಸೂಕ್ತ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

ಹಾಸನ: ಉತ್ತರಾಂಚಲ ರಾಜ್ಯದಲ್ಲಿ  ಕುದುರ ವ್ಯಾಪಾರ ಆರೋಪದಡಿ ಅಲ್ಲಿನ ಮುಖ್ಯಮಂತ್ರಿ ವಿರುದ್ಧವೇ ದೂರು ದಾಖಲಿಸಲಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಕೂಡಾ ಆಪರೇಷನ್ ಕಮಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲಾಗುವುದು ಸೂಕ್ತ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

ಜಿಲ್ಲೆಯ ಆಲೂರಿನ ದೇವಾಲಯವೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆಪರೇಷನ್ ಕಮಲ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಘಟನೆ. ಬಿಜೆಪಿ ಸರ್ಕಾರ ರಚನೆಯಾಗಿರುವುದೇ ಅನೇಕ ಕೆಟ್ಟ ನಡವಳಿಕೆ ಹಾಗೂ ಅನೈತಿಕತೆಯಿಂದ ಎಂದು ಆರೋಪಿಸಿದರು.

ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷದ ನಾಯಕರ ಜೊತೆಗೆ ಮಾತನಾಡಿರುವ ಬಗೆಗಿನ ಧ್ವನಿ ಮುದ್ರಿಕೆ ಬಹಿರಂಗವಾಗಿದೆ. ಈ ವಿಚಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ಗೊತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್