ಶಿವಲಿಂಗ ಶಿವಾಚಾರ್ಯ ಶ್ರೀಗಳು 
ರಾಜಕೀಯ

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಶ್ರೀಗಳು

ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚ

ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ನಾಳೆ ನಾಮಪತ್ರ ಹಿಂಪಡೆಯುತ್ತೇನೆ. ಹಲವು ಮಠಾಧೀಶರ ಸಲಹೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸ್ವಾಮೀಜಿ ಹೇಳಿದ್ದಾರೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಲಿಂಗಾಯತ ಮತ ವಿಭಜನೆ ಆರೋಪ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರು ಸ್ಪರ್ಧೆಯಿಂದ ಹಿಂದೆ ಸರಿಯಲು ಕುಮಾರಸ್ವಾಮಿ ಮನವಿ ಮಾಡಿ ದ್ದರು. ಪಟ್ಟುಬಿಡದೆ ಅಜ್ಞಾತ ಸ್ಥಳದಲ್ಲಿ ಇರುವ ಸ್ವಾಮೀಜಿಗಳು, ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ವಿಡಿಯೋ ವಿವಾದ, ಮಕ್ಕಳ ಅಶ್ಲೀಲ ಚಿತ್ರ: ಕೊನೆಗೂ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್

ಬಂಕಿಪುರ, ದಾಟಿಯಾದಲ್ಲಿ ಬಿಜೆಪಿ ಸೋಲು ಉದ್ದೇಶಪೂರ್ವಕ: Akhilesh Yadav

ಮಾಧುರಿ ದೀಕ್ಷಿತ್​​ಗೆ ಜಾಕ್​ಪಾಟ್: ಕೇವಲ 52 ಲಕ್ಷ ರೂ. ಖರೀದಿಸಿದ್ದ ಕಚೇರಿಯನ್ನು ಬರೋಬ್ಬರಿ 4.85 ಕೋಟಿ ರೂ.ಗೆ ಮಾರಾಟ!

ವೈಜ್ಞಾನಿಕ ತರಬೇತಿ; ಅಪಘಾತ ಸಾವುಗಳ ತಡೆಗೆ Nitin Gadkari ಮಾಸ್ಟರ್ ಪ್ಲಾನ್!

ನನ್ನ ರಾಜಿನಾಮೆ ಅಂಗೀಕರಿಸಬೇಡಿ: ಸಿಎಂ ಶಿವಕುಮಾರ್ ಕರೆ ಬೆನ್ನಲ್ಲೇ ಸ್ಪೀಕರ್​ಗೆ ಪತ್ರ ಬರೆದ Congress ಶಾಸಕ ಯಶವಂತರಾಯಗೌಡ