ಅರವಿಂದ್ ಲಿಂಬಾವಳಿ 
ರಾಜಕೀಯ

7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಆಪರೇಷನ್ ಕಮಲ: ಅರವಿಂದ ಲಿಂಬಾವಳಿ ಸುಳಿವು

ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ. 

ಸರ್ಕಾರ ಪತನವಾಗುವುದನ್ನು ತಡೆಯಲು ಮತ್ತೆ ಆಪರೇಷನ್ ಕಮಲ ನಡೆಸುವ ಸುಳಿವನ್ನು ಶಾಸಕ ಅರವಿಂದ ಲಿಂಬಾವಳಿ ನೀಡಿದ್ದಾರೆ.

ಯಶವಂತಪುರ ವಿಧಾನ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮ ಶೇಖರ್ ಪರ ಬಂಡೆಮಠದಲ್ಲಿ ಸಮುದಾಯದ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ ಜೆಡಿಎಸ್​​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಫಲಿತಾಂಶ ಬಂದ ಬಳಿಕ ರಾಜಕೀಯ ಧ್ರುವೀಕರಣ ಆಗಲಿದೆ. ನಮ್ಮ ಸಂಪಕರ್ದಲ್ಲಿರುವರು ಯಾವೆಲ್ಲಾ,ಯಾರೆಲ್ಲಾ ಶಾಸಕರಿದ್ದಾರೆ? ಎಷ್ಟು ಜನ ಇದ್ದಾರೆ? ಎಂಬುದು ಚುನಾವಣೆ ಫಲಿತಾಂಶದ ಬಳಿಕ ತಿಳಿಯಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

ಕೆಟ್ಟ ದೃಷ್ಟಿಯಿಂದ 'ಮುಸ್ಲಿಂ ಮಹಿಳೆ' ಮುಟ್ಟವವರ ಕೈ ಕತ್ತರಿಸುತ್ತೇನೆ: AIMIM ನಾಯಕನ ಬೆದರಿಕೆ!

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ; ರೆಡ್ಡಿ ಕೋಟೆ ನಿರ್ಮಿಸಿಕೊಂಡಿದ್ದಾರೆ, ಅವರನ್ನು ಕೊಲ್ಲಲು ಸಾಧ್ಯವೇ?

ಹಾವೇರಿ: ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು!

SCROLL FOR NEXT