ದೇವೇಂದ್ರ ಫಡ್ನವೀಸ್ 
ರಾಜಕೀಯ

ದೇವೇಂದ್ರ ಫಡ್ನವೀಸ್ ಗೆ  ಪ್ರಮಾಣ ವಚನ ಭೋಧಿಸಿ ರಾಜ್ಯಪಾಲ ಕೋಶಿಯಾರ್ ತಪ್ಪು ಮಾಡಿದರು!

ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. 

ನವದೆಹಲಿ: ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. 

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,  ರಾಷ್ಟ್ರ ಪತಿ ಆಳ್ವಿಕೆಯನ್ನು ರದ್ದು ಪಡಿಸಿ ಪ್ರಮಾಣ ವಚನ ಬೋಧಿಸಿ ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ,

ಫಡ್ನವೀಸ್ ಅವರಿಗೆ ಬಹಮತ ಇದೆಯೇ ಇಲ್ಲವೇ ಎಂಬ ಬಗ್ಗೆ ರಾಜ್ಯಪಾಲರು ಮೊದಲು ತಿಳಿದುಕೊಳ್ಳಬೇಕಿತ್ತು, ಆನಂತರ ಅವರಿಗೆ ಅವಕಾಶ ನೀಡಬೇಕಿತ್ತು ಎಂದು ಹೇಳಿದ್ದಾರೆ.

ಕಾಂಗ್ರೆಸ್-ಎನ್ ಸಿಪಿ- ಶಿವಸೇನೆ ಪಕ್ಷಗಳು ಸೇರಿ ರಚಿಸುತ್ತಿರುವ ಸರ್ಕಾರ ಸಮರ್ಥವಾಗಿದ್ದು ಉತ್ತಮ ಆಡಳಿತ ನೀಡಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ