ಆರ್.ಅಶೋಕ್ 
ರಾಜಕೀಯ

ನಾವ್ಯಾರೂ ಅಣಬೆಗಳ ರೀತಿ ಬೆಳೆದವರಲ್ಲ- ಅಶೋಕ್ ತಿರುಗೇಟು ನೀಡಿದ್ದು ಯಾರಿಗೆ?

ನಾವ್ಯಾರೂ ಅಣಬೆಗಳ ರೀತಿ ಬೆಳೆದವರಲ್ಲ. ಹೋರಾಟದ ಮೂಲಕ ಬೆಳೆದು ಬಂದವರು ಎಂದು ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು:  ನಾವ್ಯಾರೂ ಅಣಬೆಗಳ ರೀತಿ ಬೆಳೆದವರಲ್ಲ. ಹೋರಾಟದ ಮೂಲಕ ಬೆಳೆದು ಬಂದವರು ಎಂದು ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು,  ತಾನು ಮೋದಿ, ಆಡ್ವಾಣಿ ಹೆಸರು ಹೇಳಿದ್ದು ನಿಜ. ಆದರೆ ಅವರೆಲ್ಲಾ ಕುಟುಂಬ ನಾಯಕರಲ್ಲ, ಸಾರ್ವಜನಿಕ ನಾಯಕರು. ಕುಮಾರಸ್ವಾಮಿ ರೀತಿ ನಾವೇನು ಕುಟುಂಬ ರಾಜಕಾರಣದ ಹಿನ್ನೆಲೆಯಿಂದ ಬಂದವರಲ್ಲ. ನಮ್ಮ ಕುಟುಂಬದಲ್ಲಿ ಯಾರೂ ರಾಜಕಾರಣಿಗಳಿಲ್ಲ ಎಂದು ಹೇಳಿದ್ದಾರೆ.

ನಾವು ಕಷ್ಟಪಟ್ಟು ಬೆಳೆದು ಬಂದಿದ್ದೇವೆ. ನಾವೇನೂ ಮೋದಿ ಹೆಸರು ಹೇಳಿಕೊಂಡು ಅಶೋಕ್ ರೀತಿ ಬೆಳೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗೆ ಮೂದಲಿಸಿದ್ದರು. 

ನೈಟ್ ಕ್ಲಬ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಹಣದಿಂದ ಅನರ್ಹ ಶಾಸಕರನ್ನು ಖರೀದಿ ಮಾಡಿದ್ದಾರೆಂದು ಕುಮಾರಸ್ವಾಮಿ ಮಾಡಿದ ಆರೋಪಕ್ಕೂ ಆರ್. ಅಶೋಕ್ ತಿರುಗೇಟು ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಯಾವುದೇ ಕ್ರಿಕೆಟ್ ಬೆಟ್ಟಿಂಗ್, ನೈಟ್ ಕ್ಲಬ್​ಗೆ ಅವಕಾಶ ಕೊಟ್ಟಿಲ್ಲ. ಬೆಟ್ಟಿಂಗ್​ನಿಂದ ಹಣ ಪಡೆದವರು ಯಾರು ಎಂದು ಮೊದಲು ಹೇಳಲಿ. ಸುಮ್ಮನೆ ಹಿಟ್ ಅಂಡ್ ರನ್ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್