ಎಸ್ ಎಂಕೃಷ್ಣ 
ರಾಜಕೀಯ

ಕಾಂಗ್ರೆಸ್ ನಾಯಕರ ಹಗಲುಗನಸು ಎಂದಿಗೂ ನಿಜವಾಗದು: ಎಸ್ ಎಂ ಕೃಷ್ಣ 

ಅಪವಿತ್ರ ಮೈತ್ರಿ ಮಾಡಿಕೊಂಡು 14 ತಿಂಗಳು ಸರ್ಕಾರ ನಡೆಸಿದ್ದೇ ಸಮ್ಮಿಶ್ರ ಸರ್ಕಾರದ ಮಹತ್ ಸಾಧನೆ ಎಂದು ಮಾಜಿ ಸಿಎಂ ಎಸ್ .ಎಂಕೃಷ್ಣ ಹೇಳಿದ್ದಾರೆ.

ಬೆಂಗಳೂರು: ಅಪವಿತ್ರ ಮೈತ್ರಿ ಮಾಡಿಕೊಂಡು 14 ತಿಂಗಳು ಸರ್ಕಾರ ನಡೆಸಿದ್ದೇ ಸಮ್ಮಿಶ್ರ ಸರ್ಕಾರದ ಮಹತ್ ಸಾಧನೆ ಎಂದು ಮಾಜಿ ಸಿಎಂ ಎಸ್ .ಎಂಕೃಷ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಪ ಚುನಾವಣೆ ನಂತರ ಜೆಡಿಎಸ್ ತನ್ನ ಉಳಿವಿಗೆ ಪ್ರಯತ್ನ ಪಡಬೇಕು ಎಂದರು. ಉಪ ಚುನಾವಣೆ ನಂತ್ರ ರಾಜ್ಯದಲ್ಲಿ ಮತ್ತೆಅಧಿಕಾರಕ್ಕೆ ಬರಲು ಕೆಲವು ಕಾಂಗ್ರೆಸ್ ನಾಯಕರು ಹಗಲು ಗನಸು ಕಾಣುತ್ತಿದ್ದಾರೆ ಆದರೆ ಅಂದು ಎಂದಿಗೂ ನಿಜವಾಗದು ಎಂದು ಹೇಳಿದ್ದಾರೆ.

ಇನ್ನು ಉಪ ಚುನಾವಣೆ ನಂತರ ಮತ್ತಷ್ಟು ಕಾಂಗ್ರೆಸ್ ಮತ್ತು ಜೆಡಿಎಸ್  ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುವವರುಜನರಿಂದ ಸಂಪೂರ್ಣವಾಗಿ ತಿರಸ್ಕೃತವಾಗಿದ್ದಾರೆ, ಹೀಗಾಗಿ ಜನತೆ ರಾಜಕೀಯ ಸ್ಥಿರತೆಗಾಗಿ ಬಿಜೆಪಿಗೆ ಮತ ಚಲಾಯಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!