ದೇವೇಗೌಡ 
ರಾಜಕೀಯ

ಭಿನ್ನಮತದ ನಡುವೆಯೂ ಉಪ ಚುನಾವಣೆಗೆ ದೇವೇಗೌಡ ಸಿದ್ಧತೆ

ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಉಪ ಚುನಾವಣೆಗೆ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದ್ದಾರೆ. 

ಬೆಂಗಳೂರು: ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಉಪ ಚುನಾವಣೆಗೆ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದ್ದಾರೆ. 

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ.ರೇವಣ್ಣ ಅವರು ಕುಟುಂಬ ರಾಜಕೀಯ ನಡೆಸುತ್ತಿದ್ದು, ಇದರಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ಜೆಡಿಎಸ್ ಶಾಸಕರು, ಕಾಂಗ್ರೆಸ್ ಹಾಗೂ ಬಿಜೆಪಿಯತ್ತ ಮುಖ ಮಾಡಿದ್ದಾರೆ. 

ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ಶಾಸಕರು ಅ.11 ರಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ನಿನ್ನೆ ಕೂಡ ಈ ಬಗ್ಗೆ ಮಾತುಕತೆ ನಡೆಸಿದ್ದು, ದೀಪಾವಳಿ ಸಂದರ್ಭದಲ್ಲೂ ಪಕ್ಷದ ಕುರಿತು ಮಹತ್ವದ ನಿರ್ಧಾರಕ್ಕೆ ಬರಲಿದ್ದಾರೆಂದು ಹೇಳಲಾಗುತ್ತಿದೆ. 

ಈ ನಡುವೆ ಉಪ ಚುನಾವಣೆಗೆ ದೇವೇಗೌಡ ಅವರು ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಪ್ರಚಾರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!