ಸಿದ್ದರಾಮಯ್ಯ 
ರಾಜಕೀಯ

'ಮಾಜಿ ಸಿಎಂ ಸಿದ್ದರಾಮಯ್ಯ ವ್ಯಾಕರಣ ಮೇಷ್ಟ್ರು, ಆದರೂ ಅವರಿಗೆ ವ್ಯಾಕರಣ ಗೊತ್ತಿಲ್ಲ'

ಮಾಜಿ ಸಿಎಂ ವ್ಯಾಕರಣ ಮೇಷ್ಟ್ರು, ಆದರೂ ಕೂಡ ಅವರಿಗೆ ವ್ಯಾಕರಣ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ: ಮಾಜಿ ಸಿಎಂ ವ್ಯಾಕರಣ ಮೇಷ್ಟ್ರು, ಆದರೂ ಕೂಡ ಅವರಿಗೆ ವ್ಯಾಕರಣ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದಲ್ಲಿ ಮಧ್ಯಮಗಳೊಂದಿಗೆ  ಸಿದ್ದರಾಮಯ್ಯ ಸ್ಪೀಕರ್ ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು,  ನಾವು ಬಹುವಚನ, ಏಕವಚನ ಕಲಿತಿದ್ದೇವೆ, ಹಾಗಾಗಿ ನಾವು ಮರ್ಯಾದೆ ಕೊಟ್ಟು ಮಾತಾಡ್ತಿವಿ, ಸಿದ್ದರಾಮಯ್ಯಗೆ ವ್ಯಾಕರಣ ಬರೋದಿಲ್ಲ ಹಾಗಾಗಿ ಏಕವಚನದಲ್ಲಿ ಮಾತಾಡ್ತಾರೆ ಎಂದು ಟಾಂಗ್ ನೀಡಿದರು.

ನಂತರ ಅನರ್ಹ ಶಾಸಕರ ಜೆಡ್ಜ್ ಮೆಂಟ್ ವಿಚಾರವಾಗಿ ತಿಳಿಸಿದ ಅವರು ಅನರ್ಹ ಶಾಸಕರ ತೀರ್ಪಿಗಾಗಿ ಕಾಯುತ್ತಿದ್ದೇವೆ. ಅನರ್ಹ ಶಾಸಕರ ಜೆಡ್ಜ್ ಮೆಂಟ್ ಬಂದ್ಮೇಲೆ ನಮ್ಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ

ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!

ಆಂಧ್ರದಲ್ಲಿ ಭೀಕರ ದುರಂತ; ಹಳಿ ಮೇಲೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ರೈಲು ಢಿಕ್ಕಿ, 4 ಸಾವು, ಓರ್ವ ಗಂಭೀರ! Video

'ಪಾಕಿಸ್ತಾನಕ್ಕೆ ಸರಿಯಾದ ಸಲಹೆ ನೀಡಿ': ಜಮ್ಮು- ಕಾಶ್ಮೀರ ಕುರಿತ ಹೇಳಿಕೆ ಬಗ್ಗೆ OIC ಗೆ ಭಾರತದ ತಿರುಗೇಟು!