ತೇಜಸ್ವಿ ಸೂರ್ಯ 
ರಾಜಕೀಯ

ಸಂಸದ ತೇಜಸ್ವಿ ಸೂರ್ಯಗೆ ಬಿಜೆಪಿಯಲ್ಲಿ ರಾಷ್ಟ್ರ ಮಟ್ಟದ ಹುದ್ದೆ? 

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅವರಿಗೆ  ರಾಷ್ಟ್ರೀಯ ಮಟ್ಟದ ಹುದ್ದೆ ನೀಡಲು ಬಿಜೆಪಿ ಉತ್ಸುಕವಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಅಥವಾ ರಾಷ್ಟ್ರೀಯ ಯುವ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ..

ಬೆಂಗಳೂರು:  ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅವರಿಗೆ  ರಾಷ್ಟ್ರೀಯ ಮಟ್ಟದ ಹುದ್ದೆ ನೀಡಲು ಬಿಜೆಪಿ ಉತ್ಸುಕವಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಅಥವಾ ರಾಷ್ಟ್ರೀಯ ಯುವ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಯಿದೆ.

ಇದರ ಜೊತೆಗೆ ಕರ್ನಾಟಕದಲ್ಲಿ ಬಿಜೆಪಿ ಯುವ ಘಟಕದ ಅಧ್ಯಕ್ಷರಿಗಾಗಿಯೂ ಪಕ್ಷ ಹುಡುಕಾಟ ನಡೆಸಿದೆ. ಹೀಗಾಗಿ ತೇಜಸ್ವಿ ಸೂರ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ, 

ತೇಜಸ್ವಿ ಸೂರ್ಯ ಎಬಿವಿಪಿಯಲ್ಲಿದ್ದುಕೊಂಡು ಉತ್ತಮ ಅನುಭವ ಹೊಂದಿದ್ದಾರೆ, ಪಕ್ಷ ಕಟ್ಟಲು ಯುವ,ಜನಪ್ರಿಯ ನಾಯಕನ ಅವಶ್ಯಕತೆಯಿದ್ದು, ಆ ಎಲ್ಲಾ ಗುಣಗಳು ತೇಜಸ್ವಿಯಲ್ಲಿದೆ ಎಂದು ಹಿರಿಯ ಬಿಜೆಪಿ ನಾಯಕರು ತಿಳಿಸಿದ್ದಾರೆ.

ಅಕ್ಟೋಬರ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಯಾಗಲಿದ್ದು ಆ ವೇಳೆ ಹಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.,ರಾಷ್ಟ್ರೀಯ ಅಧ್ಯಕ್ಷರ ನೇಮಕಾತಿ ನಂತರ ಎಲ್ಲಾ ಪದಾದಿಕಾರಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಹುದ್ದೆಗೆ ತೇಜಸ್ವಿ ಸೂಕ್ತ, ಭಾಷೆಯಲ್ಲಿ ಉತ್ತಮ ಕಮಾಂಡ್ ಇದ್ದು ಪಕ್ಷ ಸಂಘಟನೆ ಮಾಡುವ ಹುಮ್ಮಸ್ಸು ಉತ್ಸಾಹ ಇದೆ. ಆದರೆ ಎಲ್ಲಾ ನಿರ್ಧಾರ ಅಂತಿಮವಾಗಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT