ಕುಮಾರಸ್ವಾಮಿ 
ರಾಜಕೀಯ

ಕೊಟ್ಟಿದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ ? ಹೆಚ್.ಡಿ.ಕುಮಾರಸ್ವಾಮಿ

ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದು, ಕೊಟ್ಟಿದನ್ನು ಕಿತ್ತುಕೊಳ್ಳುವುದು ಯಾವ ರೀತಿಯ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದು, ಕೊಟ್ಟಿದನ್ನು ಕಿತ್ತುಕೊಳ್ಳುವುದು ಯಾವ ರೀತಿಯ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕುಖ್ಯಾತಿಯಾಗಿದ್ದಾರೆ. ಆಪರೇಷನ್ ಕಮಲ ಮೂಲಕ ರಾಜಕಾರಣದಲ್ಲಿ ನೀಚಪರಂಪರೆಗೆ ಕಾರಣವಾಗಿದ್ದ ಯಡಿಯೂರಪ್ಪ ಇದೀಗ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. 

ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ 'ಪಕ್ಷಪಾತಿ' ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಬೇಕೇ ಹೊರತು ಕೊಟ್ಟಿರುವುದನ್ನು ಕಸಿದುಕೊಳ್ಳಬಾರದು. ಕೊಟ್ಟಿರುವುದನ್ನು ಕಿತ್ತುಕೊಳ್ಳುವುದು ನ್ಯಾಯವೇ ? ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT