ಯಡಿಯೂರಪ್ಪ 
ರಾಜಕೀಯ

ಯಡಿಯೂರಪ್ಪ ಅಲ್ಲ, ಅವರಪ್ಪ ಬೇಕಾದ್ರೂ ಬರಲಿ: ತಾಳ್ಮೆ ಕಳೆದುಕೊಂಡು ಕೂಗಾಡಿದ ಮಾಜಿ ಸಿಎಂ

ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ವಿಧಾನ ಸಭೆ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣೆಗೆ ಸಜ್ಜಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪಕ್ಷ ಪುನರ್ ಸಂಘಟಿಸಲು...

ಮೈಸೂರು: ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ವಿಧಾನ ಸಭೆ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣೆಗೆ ಸಜ್ಜಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪಕ್ಷ ಪುನರ್ ಸಂಘಟಿಸಲು ಸಿದ್ಧರಾಗಿದ್ದು, ಸೆಪ್ಟಂಬರ್ 30 ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ  ಕಾರ್ಯಕರ್ತರ ಸಭೆ ಕರೆಯಲಾಗಿದೆ.

ಹುಣಸೂರು ಸೇರಿದಂತೆ ರಾಜ್ಯದ 125 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪಟ್ಟಿ ಮಾಡಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಶನಿವಾರ ಮೈಸೂರಿನಲ್ಲಿ ಕಾರ್ಯಕರ್ತರ ಸರಣಿ ಸಭೆ ನಡೆಸಲಿದ್ದೇನೆ ಎಂದು ಎಚ್ ಡಿಕೆ ತಿಳಿಸಿದ್ದಾರೆ.

ರಾಜ್ಯದ ಸುಮಾರು 25 ಲಕ್ಷ ರೈತರು ಸಾಲಮನ್ನಾದ ಫಲಾನುಭವಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ, ಇನ್ನೂ ದೂರವಾಣಿ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ, ಅವರಪ್ಪ ಬೇಕಾದ್ರೂ ಬರಲಿ ಎಂದು ಕೂಗಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT