ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮೈತ್ರಿ ಮುರಿದ ಕುಮಾರಸ್ವಾಮಿ: ಉಪ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸನ್ನದ್ಧವಾಗಿದ್ದು, ಹುಣಸೂರು ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಜೆಡಿಎಸ್ ಸ್ವತಂತ್ರ್ಯವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. 

ಮೈಸೂರು:  ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸನ್ನದ್ಧವಾಗಿದ್ದು, ಹುಣಸೂರು ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಜೆಡಿಎಸ್ ಸ್ವತಂತ್ರ್ಯವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಕ್ಷೇತ್ರಗಳಿಗಳಲ್ಲಿ ಜೆಡಿಎಸ್ ಏಕಾಂಗಿ ಹೋರಾಟ ನಡೆಸಲಿದೆ, ಉಪ ಚುನಾವಣೆ ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲೇ ಬೇಕು. ನನ್ನ ಇಡೀ ಸಮಯವನ್ನು ಹುಣಸೂರು ಚುನಾವಣೆ ಗೆಲ್ಲಲು ನೀಡುತ್ತೇನೆ ಎಂದು ಕುಮಾರಸ್ವಾಮಿ ಶಪಥ ಮಾಡಿದ್ದಾರೆ, ಕೆಟ್ಟ ಸರ್ಕಾರದಲ್ಲಿ ನನಗೆ ಬೆಂಬಲ ಸರಿ ಇಲ್ಲದಿದ್ದಾಗಲೂ ರೈತರ ಪರ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸಗಳೇ ನಮ್ಮ ಶ್ರೀರಕ್ಷೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ