ಲಖನ್ ಜಾರಕಿಹೊಳಿ 
ರಾಜಕೀಯ

ರಾಜಕೀಯಕ್ಕೆ ಬರುವುದಕ್ಕೆ ಕಾಲ ಕೂಡಿ ಬಂದಿದೆ: ಲಖನ್ ಜಾರಕಿಹೊಳಿ

ಉಪಚುನಾವಣೆ ಐಎಎಸ್ ಪರೀಕ್ಷೆ ಇದ್ದ ಹಾಗೆ. ಪರೀಕ್ಷೆ ಇದ್ದಾಗಲೇ ನಾವು ಎದುರಿಸಬೇಕು.ಸಿಕ್ಕ ಸಿಕ್ಕಾಗ ಹೋಗಲು ಆಗುವುದಿಲ್ಲ ಎಂದು ಹೇಳುವ ಮೂಲಕ ಸಹೋದರ ರಮೇಶ್​ ಜಾರಕಿಹೊಳಿಗೆ ಗೋಕಾಕ್​ ಕ್ಷೇತ್ರದ ಕಾಂಗ್ರೆಸ್​ ಸಂಭಾವ್ಯ ಅಭ್ಯರ್ಥಿ ಲಖನ್​ ಜಾರಕಿಹೊಳಿ ಮಾತಿನಲ್ಲಿಯೇ ಚಾಟಿ ಬೀಸಿದ್ದಾರೆ.

ಬೆಳಗಾವಿ: ಉಪಚುನಾವಣೆ ಐಎಎಸ್ ಪರೀಕ್ಷೆ ಇದ್ದ ಹಾಗೆ. ಪರೀಕ್ಷೆ ಇದ್ದಾಗಲೇ ನಾವು ಎದುರಿಸಬೇಕು.ಸಿಕ್ಕ ಸಿಕ್ಕಾಗ ಹೋಗಲು ಆಗುವುದಿಲ್ಲ ಎಂದು ಹೇಳುವ ಮೂಲಕ ಸಹೋದರ ರಮೇಶ್​ ಜಾರಕಿಹೊಳಿಗೆ ಗೋಕಾಕ್​ ಕ್ಷೇತ್ರದ ಕಾಂಗ್ರೆಸ್​ ಸಂಭಾವ್ಯ ಅಭ್ಯರ್ಥಿ ಲಖನ್​ ಜಾರಕಿಹೊಳಿ ಮಾತಿನಲ್ಲಿಯೇ ಚಾಟಿ ಬೀಸಿದ್ದಾರೆ.

ಗೋಕಾಕ್ ನಲ್ಲಿ ಕೆಲ ಹಳ್ಳಿಗಳಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜನರು ಇಷ್ಟು ದಿನ ನಮಗೆ ರಾಜಕೀಯಕ್ಕೆ ಏಕೆ ಬರುತ್ತಿಲ್ಲ ಎಂದು ಕೇಳುತ್ತಿದ್ದರು. ಈಗ ಆ ಸಮಯ ಬಂದಿದೆ. 25 ವರ್ಷಗಳಿಂದ ನಾವು ನಮ್ಮ ತಂದೆಯವರು ಕಾಂಗ್ರೆಸ್​ನಲ್ಲಿಯೇ ಇದ್ದೇವೆ. ನಾವು ಹಿಂದೆ ನಿಂತು ಬೆಂಬಲ ನೀಡುತ್ತಿದ್ದೆವು. ಆದರೆ, ಈಗ ಕಾಲ ಕೂಡಿ ಬಂದಿದೆ. 

ನಾವು ಸಹ ಈಗ ಮುನ್ನೆಲೆಗೆ ಬಂದು ನಿಂತಿದ್ದೇವೆ.ರಮೇಶ್ ಜಾರಕಿಹೊಳಿ ಅಳಿಯಂದಿರಿಂದ ಗೋಕಾಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ. ಅವರ ಆಳ್ವಿಕೆಯನ್ನು ನಾವು ಗೋಕಾಕ್​ನಲ್ಲಿ ಅಂತ್ಯಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!