ಸಾಂದರ್ಭಿಕ ಚಿತ್ರ 
ರಾಜಕೀಯ

13 ರಾಜ್ಯಗಳಲ್ಲಿ ಅಸೆಂಬ್ಲಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

13 ರಾಜ್ಯಗಳಲ್ಲಿ ನಡೆಯಲಿರುವ  ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು  ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಇಂದು ಪ್ರಕಟ ಮಾಡಿದೆ.  

ನವದೆಹಲಿ: 13 ರಾಜ್ಯಗಳಲ್ಲಿ ನಡೆಯಲಿರುವ  ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು  ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಇಂದು ಪ್ರಕಟ ಮಾಡಿದೆ.  

ಅಸ್ಸಾಂ, ಬಿಹಾರ, ಛತ್ತೀಸ್ ಗಡ, ಹಿಮಾಚಲ ಪ್ರದೇಶ, ಕೇರಳ, ಮಧ್ಯ ಪ್ರದೇಶ, ಮೇಘಾಲಯ, ಒಡಿಶಾ, ಪಂಜಾಬ್, ರಾಜಸ್ತಾನ, ಸಿಕ್ಕಿಂ, ತೆಲಂಗಾಣ ಮತ್ತು ಉತ್ತರ ಪ್ರದೇಶಗಳ  ವಿಧಾನಸಭಾ ಉಪ ಚುನಾವಣೆಗಾಗಿ 32 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ  ಪ್ರಕಟ ಮಾಡಿದರು.

ಅಸ್ಸಾಂ ರಾಜ್ಯಕ್ಕೆ ನಾಲ್ವರು,  ಕೇರಳಕ್ಕೆ ಐವರು, ಉತ್ತರ ಪ್ರದೇಶದಲ್ಲಿ 10, ಬಿಹಾರ, ಛತ್ತೀಸ್ ಗಡ, ಮೇಘಾಲಯ, ಮಧ್ಯ ಪ್ರದೇಶ, ರಾಜಸ್ತಾನ ಮತ್ತು ತೆಲಂಗಾಣ ರಾಜ್ಯಗಳಿಗೆ ತಲಾ ಒಬ್ಬರ ಹೆಸರು ಇರುವ ಪಟ್ಟಿಯನ್ನು ಜೆಪಿ ನಡ್ಡಾ ಪ್ರಕಟಗೊಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ: ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಇಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!

ಸದನದಲ್ಲೇ ಕಾಂಗ್ರೆಸ್ ಶಾಸಕರ ನಡುವೆ ಜಟಾಪಟಿ; ಅನಿರೀಕ್ಷಿತ ಹೈಡ್ರಾಮಾ: 'ಸುಮ್ನಿರಮ್ಮಾ, ಹೊಡಿಬೇಡ' ಎಂದ ಆರ್ ಅಶೋಕ್!

ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!