ಜಮೀರ್ ಖಾನ್-ಈಶ್ವರಪ್ಪ 
ರಾಜಕೀಯ

ಮೊದಲು ಶಾಸಕ ಜಮೀರ್ ಅಹಮದ್ ಖಾನ್ ಕ್ವಾರೆಂಟೈನ್ ಗೆ ಒಳಪಡಿಸುತ್ತೇವೆ: ಸಚಿವ ಕೆಎಸ್ ಈಶ್ವರಪ್ಪ 

ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದ ಮನೆಗಳಿಗೆ ಭೇಟಿ ನೀಡಿರುವ ಹಾಗೂ ಸೋಂಕಿನಿಂದ ಮೃತಪಟ್ಟ ಮಹಿಳೆಯ ಕಳೆಬರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವುದಾಗಿ ಬಿಜೆಪಿ ಹಿರಿಯ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದ ಮನೆಗಳಿಗೆ ಭೇಟಿ ನೀಡಿರುವ ಹಾಗೂ ಸೋಂಕಿನಿಂದ ಮೃತಪಟ್ಟ ಮಹಿಳೆಯ ಕಳೆಬರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವುದಾಗಿ ಬಿಜೆಪಿ ಹಿರಿಯ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಸೋಂಕಿತರೊಂದಿಗೆ ನೇರ ಸಂಪರ್ಕ ಹೊಂದಿರುವ ಕಾರಣದಿಂದ ಜಮೀರ್ ಅಹಮದ್ ಖಾನ್ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ಪಾದರಾಯನಪುರದಲ್ಲಿ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಕ್ವಾರೆಂಟೇನ್ ಗೆ ಒಳಪಡಿಸಲು ತೆರಳಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಪುಂಡಾಟಿಕೆ ನಡೆಸಿದ 54 ಮಂದಿಯನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಇವರಿಗೆ ಜಮೀರ್ ಅಹಮದ್ ಖಾನ್ ಕುಮ್ಮಕ್ಕು ನೀಡಿದ್ದಾರೆ. ಇದಕ್ಕೆಸರ್ಕಾರ ಅವಕಾಶ ನೀಡುವುದಿಲ್ಲ. ಇಂತಹರ ಮೇಲೆ ಕ್ರಮ ಕೈಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!