ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 
ರಾಜಕೀಯ

ಬಿಜೆಪಿಯಿಂದ ದಲಿತ ರಾಜಕಾರಣ,2ನೇ ಹಂತದ ಆಪರೇಷನ್ ಕಮಲ-ಡಿ.ಕೆ.ಶಿವಕುಮಾರ್

 ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ನವದೆಹಲಿ: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯನ್ನಿಟ್ಟುಕೊಂಡು ಬಿಜೆಪಿ ದಲಿತ ರಾಜಕಾರಣ ಹಾಗೂ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರವಾಗಿ ಉದ್ದೇಶಪೂರ್ವಕವಾಗಿ ನಮ್ಮ ನಾಯಕರ ವಿಚಾರಣೆ ನಡೆಸಲಾಗುತ್ತಿದೆ. ಗಲಭೆಯಲ್ಲಿ ಕಾಂಗ್ರೆಸ್ ಪಾತ್ರ ಇದೆ ಎಂದು ಬಿಂಬಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ ಎಂದರು.

ಸರ್ಕಾರದ ವೈಫಲ್ಯತೆ, ಹುಳುಕು ಮುಚ್ಚಿಕೊಳ್ಳಲು ಗಲಭೆಯಲ್ಲಿ ಕಾಂಗ್ರೆಸ್ ಪಾತ್ರವಿದೆ ಎಂಬ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ.ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ.ಆ ಮೂಲಕ ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲ ಆರಂಭಿಸಿದೆ ಎಂದು ಡಿಕೆ ಶಿವ ಕುಮಾರ್ ಆರೋಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!