ಡಿಕೆ ಶಿವಕುಮಾರ್ 
ರಾಜಕೀಯ

ಮತ್ತೆ ಮುನ್ನಲೆಗೆ ಫೋನ್ ಕದ್ದಾಲಿಕೆ: ನನ್ನ ಫೋನ್ ಟ್ರ್ಯಾಪ್ ಆಗಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ನನ್ನ ಫೋನ್ ಟ್ಯ್ರಾಪ್ ಆಗಿದೆ ಅನಿಸುತ್ತಿದೆ. ಬೆಳಗ್ಗೆಯಿಂದ ಸರಿಯಾಗಿ ಕರೆಗಳು ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. 

ಬೆಂಗಳೂರು: ನನ್ನ ಫೋನ್ ಟ್ಯ್ರಾಪ್ ಆಗಿದೆ ಅನಿಸುತ್ತಿದೆ. ಬೆಳಗ್ಗೆಯಿಂದ ಸರಿಯಾಗಿ ಕರೆಗಳು ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. 

ಸುದರ್ಶನ್ ಅವರು ನನಗೆ ಬೆಳಗ್ಗೆಯಿಂದ 20ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ ಅಂತೆ. ಆದರೆ ನನಗೆ ಕರೆಗಳೇ ಬರುತ್ತಿಲ್ಲ. ರಾಜ್ಯ ಸರ್ಕಾರ ಏನೇನು ಬೇಕೊ ಅದನ್ನು ಅವರು ಮಾಡಿಕೊಳ್ಳಲಿ ಎಂದು ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. 

ನನ್ನ ಫೋನ್ ಟ್ಯಾಪಿಂಗ್ ಆಗಿರುವುದು ಅಕ್ಷರಶಃ ನಿಜ. ಈ ಹಿಂದೆಯೂ ಆಗುತ್ತಿತ್ತು. ಈಗ ಮತ್ತೆ ಆಗುತ್ತಿದೆ ಎಂದು ಡಿಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. 

ಡಿಕೆ ಶಿವಕುಮಾರ್ ಆರೋಪವನ್ನು ತಿರಸ್ಕರಿಸಿರುವ ಕಂದಾಯ ಸಚಿವ ಆರ್ ಅಶೋಕ್ ಅವರು ಫೋನ್ ಟ್ಯಾಪಿಂಗ್ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡವರೇ ಆರೋಪ ಮಾಡಿದ್ದಾರೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ