ಸಿಟಿ ರವಿ 
ರಾಜಕೀಯ

ಸಚಿವ ಸ್ಥಾನ ಬಿಡುವುದು ತ್ಯಾಗವೂ ಅಲ್ಲ, ಬಲಿದಾನವೂ ಅಲ್ಲ: ಕುತೂಹಲ ಕೆರಳಿಸಿದ ಸಚಿವ ಸಿಟಿ ರವಿ ಹೇಳಿಕೆ

ಸಚಿವ ಸ್ಥಾನ ಬಿಡುವುದು ತ್ಯಾಗವೂ ಅಲ್ಲ ಬಲಿದಾನವೂ ಅಲ್ಲ. ಪಕ್ಷದಲ್ಲಿ ಎಲ್ಲ ಜವಾಬ್ದಾರಿಗಳೂ ಅನಿವಾರ್ಯ ಎಂದು ಸಚಿವ ಸಿಟಿ ರವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸಚಿವ ಸ್ಥಾನ ಬಿಡುವುದು ತ್ಯಾಗವೂ ಅಲ್ಲ ಬಲಿದಾನವೂ ಅಲ್ಲ. ಪಕ್ಷದಲ್ಲಿ ಎಲ್ಲ ಜವಾಬ್ದಾರಿಗಳೂ ಅನಿವಾರ್ಯ ಎಂದು ಸಚಿವ ಸಿಟಿ ರವಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಮಂತ್ರಿಮಂಡಲ ವಿಸ್ತರಣೆ ಆದರೂ ಸರಿ. ಪುನಾರಚನೆ ಮಾಡಿದರೂ ಓಕೆ ನಮಗೆ ಕಾರ್ಯಕರ್ತ ಎನ್ನುವ ಸ್ಥಾನ ಖಾಯಂ. ಪಕ್ಷ ಯಾವುದೇ ಜವಬ್ದಾರಿ ನೀಡಿದರೂ ಸರಿ. ಖುರ್ಚಿ ಬಿಡುವುದು, ಹಿಡಿಯುವುದು ಎಲ್ಲಾ ತ್ಯಾಗ ಬಲಿದಾನ ಅಲ್ಲ. ತ್ಯಾಗ ಬಲಿದಾನಕ್ಕೆ ದೊಡ್ಡ ಹೆಸರಿದೆ. ಸೈನಿಕರ ಜೀವನ ತ್ಯಾಗ ಬಲಿದಾನದಿಂದ ಕೂಡಿದೆ ಎಂದು ಮಾರ್ಮಿಕವಾಗಿ ನುಡಿದರು.

ಸಚಿವರ ಮೌಲ್ಯಮಾಪನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಸಚಿವರ ಆಂತರಿಕ ಮೌಲ್ಯಮಾಪನ ಒಳ್ಳೆಯದು. ಆದರೆ ಈ ಕುರಿತು ತಮ್ಮಲ್ಲಿ ಮಾಹಿತಿ ಇಲ್ಲ. ಆದರೆ ನನಗೆ ನಾನೇ ನನ್ನ ಮೌಲ್ಯಮಾಪನ ಮಾಡಿಕೊಂಡು ಅದನ್ನು ಜನರ ಮುಂದೆ ಇಡುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ