ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ 
ರಾಜಕೀಯ

ಬೆಳಗಾವಿ ಗ್ರಾಮೀಣ: ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ‌ ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ‌ ಅವರು ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ, ಉಚಗಾಂವ, ಬೆಳಗುಂದಿ, ತುರಮರಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ತಮ್ಮ ಬಿಗಿಹಿಡಿತ ಹೊಂದಿರುವ ಸಚಿವ ರಮೇಶ್ ಜಾರಕಿಹೊಳಿ‌, ಅವರನ್ನು ಇಂದು ಮಾರಿಹಾಳ ಗ್ರಾಮ ಪಂಚಾಯತ್ ಗೆ ಅವಿರೋಧವಾಗಿ ಆಯ್ಕೆಯಾದ ಬಸವರಾಜ ಮಾದಮ್ಮನವರ, ಮಲ್ಲವ್ವ ಕುಳ್ಳನ್ನವರ, ರೇಖಾ ತಳವಾರ, ಗಂಗವ್ವ ಅಮಾತಿ ಹಾಗೂ ತೌಸೀಫ ಫಣಿಬಂಧ ಅವರು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. 

ಪಂಚಾಯತ್ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ದಗೊಳಿಸುತ್ತಿರುವ ಸಚಿವ ರಮೇಶ್ ಜಾರಕಿಹೊಳಿ‌ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್