ಈಶ್ವರಪ್ಪ 
ರಾಜಕೀಯ

ನಾಳೆ ಸಂಪುಟ ವಿಸ್ತರಣೆ: 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ; ಈಶ್ವರಪ್ಪ

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದ್ದು, 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದ್ದು, 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿರುವ ಅವರು, " ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಎರಡು ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ. ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ.  ಅದು ಸಹಜ. ಆದರೆ, ಇದನ್ನು ಮುಖ್ಯಮಂತ್ರಿಯವರು ಸಮರ್ಥವಾಗಿ ನಿಭಾಯಿಸುತ್ತಾರೆ. ಸೋತ ಮತ್ತು ಗೆದ್ದ ಶಾಸಕರಿಗೆ ಸಚಿವ ಸ್ಥಾನದ ಬಗ್ಗೆ ಕೇವಲ ಚರ್ಚೆ ಮಾತ್ರ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್