ಎಚ್.ಡಿ ದೇವೇಗೌಡ 
ರಾಜಕೀಯ

ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ಗೆ ಪ್ರಾದೇಶಿಕ ಪಕ್ಷಗಳ ಬೆಂಬಲ: ದೇವೇಗೌಡ

ಜನ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಮುಂದೆ ಬಂದು ಕಾಂಗ್ರೆಸ್ ಗೆ ಬೆಂಬಲ ನೀಡಲಪು ಯೋಜಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಜನ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಮುಂದೆ ಬಂದು ಕಾಂಗ್ರೆಸ್ ಗೆ ಬೆಂಬಲ ನೀಡಲಪು ಯೋಜಿಸುತ್ತಿವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಹಲವು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿ ಕಾಂಗ್ರೆಸ್ ಮುಂದಾಳತ್ವದಲ್ಲಿ ಹೋರಾಟ ನಡೆಸಲು ಚಿಂತಿಸುತ್ತಿವೆ ಎಂದು ದೇವೇಗೌಡರು ತಿಳಿಸಿದ್ದಾರೆ.  ಪ್ರಾದೇಶಿಕಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿವೆ,  ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲ ನೀಡಲು ಮುಂದಾಗುತ್ತಿವೆ ಎಂದು ವಿವರಿಸಿದ್ದಾರೆ.

ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಟ  ನಡೆಸಲು ಸಿದ್ಧವಿದೆ ಎಂಬುದನ್ನು ಜನರಿಗೆ ತೋರಿಸಲು ಕಾಂಗ್ರೆಸ್ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ. 

2018 ರಲ್ಲಿ  ಬಿಜೆಪಿ ಹೆಚ್ಚಿನ ಸಂಖ್ಯೆಯ ಸೀಟು ಪಡೆದರೂ, ಆದರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿತು ಎಂದು ತಿಳಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video