ಎಚ್. ಡಿ. ದೇವೇಗೌಡ 
ರಾಜಕೀಯ

ಬಿಜೆಪಿ ಸರ್ಕಾರ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ-ಎಚ್. ಡಿ. ದೇವೇಗೌಡ

ಯಡಿಯೂರಪ್ಪ ಇನ್ನೂ ಮೂರು ವರ್ಷ ಅಧಿಕಾರ ನಡೆಸಲು ನಮ್ಮದು ಯಾವುದೇ ಅಭ್ಯಂತರ ಇಲ್ಲ. ಆದರೆ ಈ ಸರ್ಕಾರದ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ

ಹುಬ್ಬಳ್ಳಿ: ಯಡಿಯೂರಪ್ಪ ಇನ್ನೂ ಮೂರು ವರ್ಷ ಅಧಿಕಾರ ನಡೆಸಲು ನಮ್ಮದು ಯಾವುದೇ ಅಭ್ಯಂತರ ಇಲ್ಲ. ಆದರೆ ಈ ಸರ್ಕಾರದ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎಚ್.ಡಿ.ಕುಮಾರಸ್ವಾಮಿ ಅವಧಿಯಲ್ಲಿ ಮಂಜೂರಾದ ಎಲ್ಲ ಕೆಲಸ,ಯೋಜನೆ ಗಳನ್ನು ಇಂದಿನ ಬಿಜೆಪಿ ಸರ್ಕಾರ ರದ್ದು ಮಾಡಿದೆ.ಯಡಿಯೂರಪ್ಪ ರಾಜಕೀಯ ದ್ವೇಷ ಸಾಧಿಸುವುದಿಲ್ಲ ಎಂದಿದ್ದರು.ಆದರೆ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಅಧಿಕಾರಿಗಳನ್ನು ಮಾರ್ಪಡು ಮಾಡಿದ್ದಾರೆ.ಕುಮಾರಸ್ವಾಮಿ ಮಂಜೂರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಡೆ ಹಿಡಿದಿದ್ದಾರೆ ಎಂದರು. 

 ಹಳೆ ರಾಜಕೀಯ ದ್ವೇಷದಿಂದ ನಮ್ಮ ಮೇಲೆ ಹಗೆತನ ಸಾಧಿಸಿದ್ರೆ ಸುಮ್ಮನೆ ಕೂರಲು ಆಗಲ್ಲ. ಸದನದ ಒಳಗೆ ಹಾಗು ಹೊರಗೆ ಹೋರಾಟ ಮಾಡುತ್ತೇವೆ. ಪೊಲೀಸರನ್ಮು ಬಳಿಸಿಕೊಂಡು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT