ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಬಿಜೆಪಿಯಲ್ಲಿ ಹೊರಗಿನವರೆನ್ನುವವರು ಯಾರೂ ಇಲ್ಲ: ಸಂಪುಟ ಪುನರ್ರಚನೆಯ ಸುಳಿವು ಕೊಟ್ಟ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವ ಸಂಪುಟ  ಪುನರ್ರಚನೆಯ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಕಟೀಲ್ ಪುನರ್ರಚನೆ ಯಾವಾಗ ಎಂದು ಖಚಿತವಿಲ್ಲ ಆದರೆ ನಡೆಯುವುದು ಬಹುತೇಕ ಖಚಿತ ಎಂದಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವ ಸಂಪುಟ  ಪುನರ್ರಚನೆಯ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಕಟೀಲ್ ಪುನರ್ರಚನೆ ಯಾವಾಗ ಎಂದು ಖಚಿತವಿಲ್ಲ ಆದರೆ ನಡೆಯುವುದು ಬಹುತೇಕ ಖಚಿತ ಎಂದಿದ್ದಾರೆ.

ತಾಜಾ ಮತ್ತು ಅನುಭವಿ ಮುಖಗಳಿಗೆ ಸ್ಥಳಾವಕಾಶ ಕಲ್ಪಿಸುವುದು ಈ ಪುನರ್ರಚನೆ ಉದ್ದೇಶವಾಗಿದೆ ಎಂದು ಹೇಳಿರುವ ಕಟೀಲ್  ದಕ್ಷ ಆಡಳಿತಕ್ಕಾಗಿ ಸೂಕ್ತವಾದ ಖಾತೆಗಳನ್ನು ನೀಡಲಾಗುವುದು ಎಂದರು.

ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮೂಲ ಮತ್ತು ವಲಸಿಗರ ಬಗೆಗೆ ಕೇಳಲಾಗಿ "ಬಿಜೆಪಿಯಲ್ಲಿ ಹೊರಗಿನವವರೆನ್ನುವವರು ಯಾರೂ ಇಲ್ಲ" ಎಂದಿದ್ದಾರೆ.. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!