ಸೋಮಣ್ಣ 
ರಾಜಕೀಯ

ವಿಜಯೇಂದ್ರ ಸೂಪರ್ ಸಿಎಂ ಅಲ್ಲ‌‌: ಯಡಿಯೂರಪ್ಪ ಪ್ರಶ್ನಾತೀತ ನಾಯಕ; ಸೋಮಣ್ಣ

ನನ್ನ ರಾಜಕೀಯ ಜೀವನದಲ್ಲಿ ಏಳು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿರುವಾಗ ಯಾರೂ ಸೂಪರ್​ ಸಿಎಂ ಇಲ್ಲ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. 

ಬಳ್ಳಾರಿ:  ನನ್ನ ರಾಜಕೀಯ ಜೀವನದಲ್ಲಿ ಏಳು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿರುವಾಗ ಯಾರೂ ಸೂಪರ್​ ಸಿಎಂ ಇಲ್ಲ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. 

ಯಡಿಯೂರಪ್ಪ ಪ್ರಶ್ನಾತಿತ ನಾಯಕ. ಅವರ ಮಗ ವಿಜಯೇಂದ್ರ ಸೂಪರ್ ಸಿಎಂ ಅಲ್ಲ‌‌. ಸಿಎಂಗೆ 78 ಆಗಿರಬಹುದು. ಹಾಗೆಂದು ವಿಜಯೇಂದ್ರ ಉತ್ತರಾಧಿಕಾರಿ ಅಲ್ಲ.

ನಲ್ವತ್ತೆರಡು ವರ್ಷ, ಏಳು ಜನ ಸಿಎಂಗಳ ಜೊತೆ ಕೆಲಸ ಮಾಡಿದ್ದೇನೆ. ಒಬ್ಬರನ್ನು ಮುಖ್ಯಮಂತ್ರಿ ಮಾಡಲು ಏನು ಮಾಡಲಾಗಿದೆ ಎಲ್ಲವೂ ಗೊತ್ತು, ಎಲ್ಲ ಅನುಭವವೂ ಇದೆ’ ಎಂದರು. ಸರ್ಕಾರದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ಉತ್ತರಾಧಿಕಾರಿಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT