ಪರಮೇಶ್ವರ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷ, ಸಿಎಲ್'ಪಿ ನಾಯಕರ ನೇಮಕ ಕುರಿತು ಹೈಕಮಾಂಡ್ ಬಳಿ ಶೀಘ್ರದಲ್ಲೇ ಮನವಿ: ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಶೀಘ್ರದಲ್ಲೇ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಶೀಘ್ರದಲ್ಲೇ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತಂತೆ ಹಿರಿಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಾಯಕರನ್ನು ಶೀಘ್ರಗತಿಯಲ್ಲಿ ನೇಮಕ ಮಾಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿಕೊಳ್ಳುತ್ತೇವೆ. ಪಕ್ಷ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 

ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತಂತೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲ ಹಾಗೂ ಮನಸ್ತಾಪಗಳಿಲ್ಲ.ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT