ಭಗವಂತ ಖೂಬಾ 
ರಾಜಕೀಯ

ಮುಸ್ಲಿಂರನ್ನು ಭಾರತದಿಂದ ಓಡಿಸುವುದಿದ್ದರೆ 1947ರಲ್ಲಿಯೇ ಓಡಿಸುತ್ತಿದ್ದೆವು: ಸಂಸದ ಭಗವಂತ ಖೂಬಾ

ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆ: ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ. 

ಇಲ್ಲಿನ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಿಂದ ಯಾರನ್ನೂ ಓಡಿಸುವ ಉದ್ದೇಶ ನಮಗಿಲ್ಲ.  ಕಾಂಗ್ರೆಸ್ ಮತ್ತು ಎಡಪಂಥೀಯರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಸ್ಲಿಮರು ಕಾಂಗ್ರೆಸ್‌ನವರು, ಎಡ ಪಕ್ಷಗಳ ಮಾತು ನಂಬಿ ಮೋಸ ಹೋಗಬಾರದು,  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಬೇಕು ಎಂದು  ಖೂಬಾ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ