ಡಿಕೆ ಶಿವಕುಮಾರ್, ಸಿದ್ದರಾಮಯ್ಯ 
ರಾಜಕೀಯ

ಹೈಕಮಾಂಡ್ ಬುಲಾವ್: ಸೋಮವಾರ ಸಿದ್ದು ದೆಹಲಿಗೆ, ಚಟುವಟಿಕೆ ಕೇಂದ್ರವಾಗುತ್ತಿದೆ ಡಿಕೆಶಿ ನಿವಾಸ 

ನಿರೀಕ್ಷಿತ ಕೆಪಿಸಿಸಿ ಸಾರಥ್ಯ ಬದಲಾವಣೆ ವಿಚಾರ ಅಂತಿಮಘಟ್ಟ ತಲುಪಿದ್ದು, ಇನ್ನೆರಡು ದಿನಗಳಲ್ಲಿಯೇ ಪ್ರದೇಶ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರ ನೇಮಕಾತಿಯಾಗಲಿದೆ

ಬೆಂಗಳೂರು: ನಿರೀಕ್ಷಿತ ಕೆಪಿಸಿಸಿ ಸಾರಥ್ಯ ಬದಲಾವಣೆ ವಿಚಾರ ಅಂತಿಮಘಟ್ಟ ತಲುಪಿದ್ದು, ಇನ್ನೆರಡು ದಿನಗಳಲ್ಲಿಯೇ ಪ್ರದೇಶ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರ ನೇಮಕಾತಿಯಾಗಲಿದೆ

ರಾಜ್ಯ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಸಂಬಂಧ ಚರ್ಚಿಸಲು ಸೋಮವಾರ ಸಂಜೆ ರಾಜ್ಯರಾಜಧಾನಿಗೆ ಬರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಅಧ್ಯಕ್ಷರ ನೇಮಕ ಸಂಬಂಧ ದಿಲ್ಲಿಗೆ ಬರಲು ಆಯ್ದ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ

ಮತ್ತೊಂದೆಡೆ ಮಾಜಿ ಸಚಿವ ಡಿಕೆ ಶಿವಕುಮಾರ್ ನಿವಾಸ ಮತ್ತೊಮ್ಮೆ ಚಟುವಟಿಕೆಯ ಕೇಂದ್ರವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಗಾದಿಗೇರುವ ಪ್ರಮುಖರಾಗುತ್ತಿದ್ದಂತೆಯೇ ಸಾಕಷ್ಟು ಕಾಂಗ್ರೆಸ್ ನಾಯಕರ ಸ್ಪರ್ಧೆಯ ನಡುವೆಯೂ ತಮ್ಮ ಹೆಸರನ್ನು ಮುಂಚೂಣಿಯಲ್ಲಿ ಉಳಿಸಿಕೊಂಡಿದ್ದಾರೆ.

ಹೈಕಮಾಂಡ್ ನಾಯಕರಿಗೆ ಹತ್ತಿರವಾಗಿರುವ ಇವರು, ಇದೀಗ ಕೆಪಿಸಿಸಿ ಅಧ್ಯಕ್ಷಗಾದಿ ಯೇರುವ ನಾಯಕರಲ್ಲಿ ಅಗ್ರಪಂಥಿಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ