ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಶುಕ್ರವಾರ ಸಚಿವ ಸಂಪುಟ ವಿಸ್ತರಣೆ ಖಚಿತ: ದೆಹಲಿಗೆ ತೆರಳುವ ಮುನ್ನ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದ್ದು, ನಾಳೆ ವಿಸ್ತರಣೆಯಾಗಲಿದೆ.ನಾಳೆ ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ತಿಳಿಸಿದ್ದಾರೆ

ನವದೆಹಲಿಗೆ ತೆರಳಲು ತಮ್ಮ ದವಳಗಿರಿ ನಿವಾಸದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲು ಇಂದು ರಾತ್ರಿ 10 ಗಂಟೆಗೆ ಸಮಯ ನಿಗದಿಯಾಗಿದೆ. ರಾತ್ರಿ 11 ಗಂಟೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು. ಸಮಯ ನೋಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.

ದೆಹಲಿಯಿಂದ ನಾಳೆ ಬಂದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬುದರಲ್ಲಿ ತಮಗೆ ಶೇಕಡಾ 99ರಷ್ಟು ವಿಶ್ವಾಸವಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT