ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ: ನಳಿನ್​​ ಕುಮಾರ್​ ಕಟೀಲ್ ತಿರುಗೇಟು

ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ತಿರುಗೇಟು ನೀಡಿದ್ಧಾರೆ.

ಕೊಡಗು: ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ತಿರುಗೇಟು ನೀಡಿದ್ಧಾರೆ. 

ಮಡಿಕೇರಿಯಲ್ಲಿ ಮಾತನಾಡಿದ ಅವರು, ಮೆಡಿಕಲ್​​ ಕಿಟ್​​​​ ಖರೀದಿಯಲ್ಲಿ ಅವ್ಯವಹಾರ ಎಂದು ಆರೋಪಿಸಿರುವ ಸಿದ್ದರಾಮಯ್ಯ ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನುವುದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ ಅವರು ಮನೆ ನಿರ್ಮಿಸುವಾಗ ಎಷ್ಟು ಲೂಟಿ ಹೊಡೆದರು ಎನ್ನೋದು ಗೊತ್ತಿದೆ. ಅದೆಲ್ಲವನ್ನೂ ಮೊದಲು ರಾಜ್ಯದ ಜನತೆ ಮುಂದಿಡಲಿ, ಆಮೇಲೆ ರಾಜ್ಯ ಬಿಜೆಪಿ ಸರ್ಕಾರದ ಅವ್ಯವಹಾರದ ಬಗ್ಗೆ ಮಾತನಾಡಲಿ ಎಂದು ನಳಿನ್​​ ಕುಮಾರ್​ ಕಟೀಲ್​​ ಸವಾಲೆಸೆದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?