ಸಚಿವ ಸುರೇಶ್ ಕುಮಾರ್ 
ರಾಜಕೀಯ

ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿದ್ದೂ ಕೂಡ ಮೌಢ್ಯವೇ..: ಸಚಿವ ಸುರೇಶ್ ಕುಮಾರ್

ತಮ್ಮ ನೂತನ ಕಾರಿಗೆ ಸ್ಮಶಾನದಲ್ಲೇ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಡೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಪರೋಕ್ಷ ಆಕ್ಷೇಪವೆತ್ತಿದ್ದು ಇದೂ ಕೂಡಾ ಮೌಢನಂಬಿಕೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿ: ತಮ್ಮ ನೂತನ ಕಾರಿಗೆ ಸ್ಮಶಾನದಲ್ಲೇ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಡೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಪರೋಕ್ಷ ಆಕ್ಷೇಪವೆತ್ತಿದ್ದು ಇದೂ ಕೂಡಾ ಮೌಢನಂಬಿಕೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, 'ತಾನು ಮೂಢನಂಬಿಕೆಯ ವಿರುದ್ಧ ಇದ್ದೇನೆ ಎಂದು ರುಜುವಾತು ಮಾಡಲು ತನ್ನ ಹೊಸ ಕಾರಿಗೆ ಸ್ಮಶಾನದಲ್ಲಿಯೇ ಚಾಲನೆ ಕೊಡುತ್ತೇನೆ ಎಂಬುವುದು ಮೂಢನಂಬಿಕೆಯಲ್ಲವೇ. ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತಾಗಿ ಪರ ಹಾಗೂ ವಿರೋಧವಾದ ಚರ್ಚೆಗಳು ನಡೆಯುತ್ತಿವೆ. ಕೆಲವರು ಇದು ಮೌಢ್ಯದ ವಿರುದ್ಧವಾದ ನಡೆ ಎಂದರೆ ಮತ್ತೆ ಕೆಲವರು ಇದರ ಅವಶ್ಯಕತೆ ಏನು ಎಂದು ಪ್ರಶ್ನಿಸಿದ್ದಾರೆ. 

ಮೌಢ್ಯ ವಿರೋಧಿ ಕಾರ್ಯಕ್ರಮಗಳಿಂದ ಗಮನಸೆಳೆಯುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ನೂತನ ಕಾರಿಗೆ ಸೋಮವಾರ ಬೆಳಗಾವಿ ಜಿಲ್ಲೆಯ ಸದಾಶಿವನಗರದ ಸ್ಮಶಾನದಲ್ಲೇ ಚಾಲನೆ ನೀಡುವ ಮೂಲಕ ಗಮನಸೆಳೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ