ಸಂಗ್ರಹ ಚಿತ್ರ 
ರಾಜಕೀಯ

ರಾಜ್ಯಸಭೆ ಚುನಾವಣೆ: ಕೊರೋನಾ ಭೀತಿಯ ನಡುವೆಯೂ ರಾಜಕೀಯ ಚಟುವಟಿಕೆಗಳಿಗೆ ರೆಕ್ಕೆಪುಕ್ಕ!

ಜೂನ್ 19 ರಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ, ರಾಜೀವ್ ಗೌಡ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ಕುಪೇಂದ್ರ ರೆಡ್ಡಿ ಅವರ ಅಧಿಕಾರ ಅವಧಿ ಜೂನ್ 25ಕ್ಕೆ ಮುಗಿಯಲಿದೆ.

ಬೆಂಗಳೂರು:  ಕೊರೋನಾ ಭೀತಿ ನಡುವೆಯೂ ರಾಜ್ಯದಲ್ಲಿ ಮುಂದಿನ 2 ವಾರಗಳು ರಾಜಕೀಯ ಚಟುವಟಿಕೆಗಳು ತೀವ್ರವಾಗಲಿವೆ.

ಜೂನ್ 19 ರಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ, ರಾಜೀವ್ ಗೌಡ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ಕುಪೇಂದ್ರ ರೆಡ್ಡಿ ಅವರ ಅಧಿಕಾರ ಅವಧಿ ಜೂನ್ 25ಕ್ಕೆ ಮುಗಿಯಲಿದೆ.

ಆದರೆ ಇನ್ನೂ ಯಾವ ಪಕ್ಷವೂ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ, ನಾಲ್ಕರಲ್ಲಿ 2 ಸೀಟು ಸುಲಭವಾಗಿ ಗೆಲ್ಲಬಹುದಾಗಿದೆ, ಆದರೆ ಮೂರನೇ ಅಭ್ಯರ್ಥಿಗೆ ಯಾವ ಪಕ್ಷ ಬೆಂಬಲ ನೀಡಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ,

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ಮುಖಂಡ ಎಚ್ ಡಿ ದೇವೇಗೌಡರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ ಜೆಡಿಎಸ್ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!