ಡಿಕೆ. ಶಿವಕುಮಾರ್ 
ರಾಜಕೀಯ

ಪದಗ್ರಹಣ ಅಡೆತಡೆ ನಿವಾರಣೆಗೆ ದೇವರ ಮೊರೆ ಹೋದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷರಾದರೂ ಹೈಕಮಾಂಡ್ ಅಧ್ಯಕ್ಷಗಿರಿಗೆ ಹಸಿರು ನಿಶಾನೆ ತೋರಿಸಿದ್ದರೂ ಸಹ ಡಿ.ಕೆ.ಶಿವಕುಮಾರ್ ಗೆ ಅಧಿಕೃತವಾಗಿ ಪದಗ್ರಹಣ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಮೂರು ಬಾರಿ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾದರೂ ಸಹ ಒಂದಲ್ಲ ಒಂದು ಕಾರಣಕ್ಕಾಗಿ ಅದು ಮುಂದೂಡಲ್ಪಟ್ಟಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದರೂ ಹೈಕಮಾಂಡ್ ಅಧ್ಯಕ್ಷಗಿರಿಗೆ ಹಸಿರು ನಿಶಾನೆ ತೋರಿಸಿದ್ದರೂ ಸಹ ಡಿ.ಕೆ.ಶಿವಕುಮಾರ್ ಗೆ ಅಧಿಕೃತವಾಗಿ ಪದಗ್ರಹಣ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಮೂರು ಬಾರಿ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾದರೂ ಸಹ ಒಂದಲ್ಲ ಒಂದು ಕಾರಣಕ್ಕಾಗಿ ಅದು ಮುಂದೂಡಲ್ಪಟ್ಟಿದೆ. ಈಗ ಜೂನ್14ರ ಕಾರ್ಯಕ್ರಮವೂ ಮುಂದೂಡಿಕೆಯಾಗಿದೆ.

ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಎದುರಾಗಿರುವ ಅಡೆತಡೆ ನಿವಾರಣೆಗೆ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಲಿದ್ದಾರೆ. ತುಮಕೂರಿನ ಕಾಡುಸಿದ್ದೇಶ್ವರ ಮಠದ ಅಜ್ಜಯ್ಯನ ಸಲಹೆಯಂತೆ ಶಿವನ ದರ್ಶನ ಪಡೆಯಲು ಮುಂದಾಗಿದ್ದಾರೆ.

ಇದೇ ಭಾನುವಾರ ತಮಿಳುನಾಡಿನ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಶಿವಕುಮಾರ್, ಕುಟುಂಬ ಸಮೇತರಾಗಿ ವಿಘ್ನಗಳೆಲ್ಲ ನಿವಾರಣೆಯಾಗಲೀ ಎಂದು ಪ್ರಾರ್ಥಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel