ಮಧು ಬಂಂಗಾರಪ್ಪ 
ರಾಜಕೀಯ

ಪಕ್ಷದ ವಿರುದ್ಧ ಹೇಳಿಕೆ: ಜಿಟಿಡಿ, ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ ಸಾಧ್ಯತೆ? ಮಧು ಮನವೊಲಿಕೆ ಯತ್ನ?

ಈಗಾಗಲೇ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗೆ ಇಟ್ಟಿರುವ ಮಾಜಿ ಶಾಸಕ, ಜೆಡಿಎಸ್ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಪಕ್ಷದಲ್ಲಿ ವ್ಯವಸ್ಥೆಯೇ ಸರಿಯಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಪಕ್ಷದ ವರಿಷ್ಠರು ಸಭೆ ಕರೆದಿದ್ದಾರೆ.

ಬೆಂಗಳೂರು:  ಈಗಾಗಲೇ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗೆ ಇಟ್ಟಿರುವ ಮಾಜಿ ಶಾಸಕ, ಜೆಡಿಎಸ್ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಪಕ್ಷದಲ್ಲಿ ವ್ಯವಸ್ಥೆಯೇ ಸರಿಯಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಪಕ್ಷದ ವರಿಷ್ಠರು ಸಭೆ ಕರೆದಿದ್ದಾರೆ.

ಬುಧವಾರ ನಾವು ಜೆಡಿಎಸ್ ಶಾಸಕರಾಂಗ ಪಕ್ಷದ ಸಭೆ ಕರೆದಿದ್ದು,  ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ಮುಖಂಡ ಮಂಜುನಾಥ್ ಬಹಿರಂಗವಾಗಿ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದದ ಅವರು, ಹೋಗಬೇಕು ಎಂದುಕೊಂಡಿರುವವರು ಹೋಗಲಿ ತಮ್ಮದೇನು ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ಜಿಟಿ ದೇವೇಗೌಡ ಮತ್ತು ಗುಬ್ಬಿ ಶ್ರೀನಿವಾಸ್ ಪಕ್ಷಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದ್ದಾರೆ. ಪಕ್ಷದ  ಹಾಗೂ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅವರನ್ನು ಬಹುಶ ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. 

ಇನ್ನು ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  "ಅವರ ಆಕ್ರೋಶವು ನಾಯಕತ್ವದ ಬಿಕ್ಕಟ್ಟಿನ ಪ್ರತಿಬಿಂಬವಲ್ಲ. ಅವರು ಪಕ್ಷದ ಶಿಶ್ತಬದ್ದ ಕಾರ್ಯಕರ್ತರಾಗಿದ್ದಾರೆ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್