ಈಶ್ವರ ಖಂಡ್ರೆ 
ರಾಜಕೀಯ

ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಸಾರಥ್ಯ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿ ಒಬ್ಬರಿಗಿಂತ ಹೆಚ್ಚು ಕಾರ್ಯಾಧ್ಯಕ್ಷ ಹುದ್ದೆಗಳು ಬೇಡ ಎಂದು ಮೊದಲಿನಿಂದಲೂ ಖಂಡ್ರೆ ಪ್ರತಿಪಾದಿಸುತ್ತಾ ಬಂದಿದ್ದಾರೆ. ಇದೀಗ ತಮ್ಮ ಜತೆ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ಸಹ ಕಾರ್ಯಾಧ್ಯಕ್ಷರನ್ನಾಗಿ ವರಿಷ್ಠರು ನೇಮಿಸಿದ್ದಾರೆ. ಆದರೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿಲ್ಲ ಎಂಬ ಬೇಸರದಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಖಂಡ್ರೆ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಪರೇಷನ್ ಸಿಂಧೂರ' ವೇಳೆ ಬಳಸಲಾದ ಕ್ಷಿಪಣಿ ಖರೀದಿ: ಭಾರತ- ಫ್ರಾನ್ಸ್ ಮೆಗಾ ಡೀಲ್!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬುಡಕಟ್ಟು ಗುಂಪುಗಳ ನಡುವೆ ಸಂಘರ್ಷ ತೀವ್ರ; ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಟಿ-20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸದಿರಲು ICC ಮುಂದೆ ಮೂರು ಬೇಡಿಕೆ ಇಟ್ಟ ಪಾಕಿಸ್ತಾನ!

'ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ': ಟ್ರಂಪ್ ಹೇಳಿಕೆ ವೀಡಿಯೋ ಮತ್ತೆ ವೈರಲ್, ಚರ್ಚೆ ಶುರು

'ಖಾಲಿ ಟ್ರಂಕ್ ಸರ್ಕಾರ': ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

SCROLL FOR NEXT