ಸುಧಾಕರ್-ಹೆಚ್ ಕೆ ಪಾಟೀಲ್ 
ರಾಜಕೀಯ

ಕೊರೊನಾ ಬಗ್ಗೆ ಜಂಗಿಕುಸ್ತಿ: ಎಚ್ ಕೆ ಪಾಟೀಲ್ ಮತ್ತು ಸಚಿವ ಸುಧಾಕರ್ ನಡುವೆ ಟ್ವೀಟ್ ವಾರ್

ಕೊರೊನಾ ಸೋಂಕಿತರು ಹಾಗೂ ವಿದೇಶಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ನಡುವೆ ಟ್ವಿಟ್ಟರ್ ವಾರ್ ನಡೆದಿದೆ.

ಬೆಂಗಳೂರು: ಕೊರೊನಾ ಸೋಂಕಿತರು ಹಾಗೂ ವಿದೇಶಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ನಡುವೆ ಟ್ವಿಟ್ಟರ್ ವಾರ್ ನಡೆದಿದೆ.

ಕಳೆದ ಎರಡು ದಿನದಲ್ಲಿ ವಿದೇಶಗಳಿಂದ ಬೆಂಗಳೂರಿಗೆ ಸುಮಾರು 2 ಸಾವಿರಕ್ಕೂ  ಹೆಚ್ಚು ಜನರು ಆಗಮಿಸಿದ್ದಾರೆ. ರಾಜ್ಯ ಸರ್ಕಾರ ಅವರನ್ನು ಸೂಕ್ತ ರೀತಿಯಲ್ಲಿ ಪರೀಕ್ಷೆ  ನಡೆಸಬೇಕು ಎಂದು ಎಚ್.ಕೆ ಪಾಟೀಲ್ ಟ್ವೀಟ್ ಮಾಡಿದ್ದರು.

ಅವರ ಟ್ವೀಟ್ ಗೆ ಪ್ರತಿಕ್ರಿಯಸಿದ್ದ ಡಾ.  ಸುಧಾಕರ್ ವಿದೇಶಗಳಿಂದ ಅಷ್ಟೊಂದು ಪ್ರಮಾಣದಲ್ಲಿ ಜನರು ಆಗಮಿಸುತ್ತಿಲ್ಲ. ಹಿರಿಯ  ನಾಯಕರಿಗೆ ಸಂಖ್ಯೆಯ ಸಮಸ್ಯೆ ಇದ್ದ ಹಾಗಿದೆ ಎಂದು ಟಾಂಗ್ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!