ಬಿಸಿ ಪಾಟೀಲ್ 
ರಾಜಕೀಯ

ಸಂಕಷ್ಟದಲ್ಲಿ ಕೇಂದ್ರದಿಂದ ರಾಜ್ಯಕ್ಕೆ 2679 ಕೋಟಿ ರೂ. ಬಿಡುಗಡೆ: ಕೃಷಿ ಸಚಿವ ಬಿಸಿ ಪಾಟೀಲ್

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಈವರೆಗೆ 2,679 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಈವರೆಗೆ 2,679 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಶರತ್‌ ಕುಮಾರ್ ಬಚ್ಚೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, 49.84 ಲಕ್ಷ ಫಲಾನುಭವಿಗಳು ಯೋಜನೆಯ ಲಾಭ ಪಡೆದಿದ್ದಾರೆ ಎಂದಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ 866 ಕೋಟಿ ರೂ. ಬಿಡುಗಡೆಯಾಗಿದ್ದು, 43.31 ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ; ಖಾತೆ ಬಗ್ಗೆ ಕ್ಯಾತೆ ತೆಗೆದಿದ್ದ ರಾಮಲಿಂಗಾರೆಡ್ಡಿಗೆ ಬಂಪರ್!

ವಿಶಾಖಪಟ್ಟಣ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ: 1600°C ಕುದಿಯುವ ಉಕ್ಕು ಬಿದ್ದು 8 ಕಾರ್ಮಿಕರ ದುರ್ಮರಣ

4 ರಾಜ್ಯಸಭಾ ಸ್ಥಾನಗಳಿಗೆ ಐದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಕುತೂಹಲ ಮೂಡಿಸಿದ ಪಕ್ಷೇತರ ಅಭ್ಯರ್ಥಿಯ ನಡೆ!

Oman ಕರಾವಳಿಯಲ್ಲಿ Indian Navy ಕ್ಷಿಪ್ರ ಕಾರ್ಯಾಚರಣೆ: 24 ಭಾರತೀಯ ನಾವಿಕರ ರಕ್ಷಣೆ, Video

INDIA ಸಭೆಯಲ್ಲಿ ಭಾಗವಹಿಸಿರುವ ಮಮತಾಗೆ ಬಿಗ್ ಶಾಕ್: 20 TMC ಸಂಸದರು NDAಗೆ ಬೆಂಬಲ; ಸ್ಪೀಕರ್ ಓಂ ಬಿರ್ಲಾಗೆ ಪತ್ರ!

SCROLL FOR NEXT