ಎಚ್.ವಿಶ್ವನಾಥ್ 
ರಾಜಕೀಯ

ಇಷ್ಟ ಬಂದಂತೆ ಆದೇಶ ಮಾಡಿ, ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸಬಾರದು: ವಿಶ್ವನಾಥ್

ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸಬಾರದು, ಇಷ್ಟ ಬಂದಂತೆ ಆದೇಶ ಮಾಡಬಾರದು ಮಾಜಿ ಸಚಿವ ಎಚ್ ವಿಶ್ವನಾಥ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರು: ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸಬಾರದು, ಇಷ್ಟ ಬಂದಂತೆ ಆದೇಶ ಮಾಡಬಾರದು ಮಾಜಿ ಸಚಿವ ಎಚ್ ವಿಶ್ವನಾಥ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದಿನದ 24 ಗಂಟೆ ದಿನಸಿ ಅಂಗಡಿ ತೆಗೆಯುವ ವಿಚಾರವಾಗಿ ಇಷ್ಟಬಂದಂತೆ ಆದೇಶ ಹೊರಡಿಸಬಾರದು. ಕರ್ಪ್ಯೂ ಮ್ಯಾನ್ಯುಯಲ್ ಪಾಲಿಸಬೇಕು. ಸಿಎಂ ಯಡಿಯೂರಪ್ಪ ಹೊರತುಪಡಿಸಿ ಯಾರು ಹೇಳಿಕೆಗಳನ್ನು ನೀಡಬಾರದು.

ಯಡಿಯೂರಪ್ಪ ವಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಾಲ ಕಾಲಕ್ಕೆ ಅವರಿಂದ ಸಲಹೆಗಳನ್ನು ಪಡೆಯಬೇಕು. ಇದು ಜಾಗತಿಕ‌ ಮಹಾಮಾರಿ. ಇದರ ವಿರುದ್ದ ಸಂಘಟಿತ ಹೋರಾಟ ಮಾಡಬೇಕು. ಸಚಿವರ ನಡುವೆ ಹೊಂದಾಣಿಕೆ ಕೊರತೆ ಆಗಬಾರದು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ!

CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಮೂವರು ಸಿಬ್ಬಂದಿ ಅಮಾನತು, ತನಿಖೆಗೆ ಆದೇಶ

ಹೋಗಿ ಎದ್ದು ಹೋಗಿ, ಇವರು ಗೆಲ್ಲಲ್ಲ: ಆಟದ ಮಧ್ಯದಲ್ಲೇ ಸ್ಟೇಡಿಯಂನಿಂದ ಹೊರಹೋದ MI ಮಾಲೀಕ ಆಕಾಶ್ ಅಂಬಾನಿ, Video!

'ಮಹಾ ಜಂಗಲ್ ರಾಜ್'ಗೆ ಮರಣ ಶಾಸನ': ಮೊದಲ ಹಂತದ ದಾಖಲೆಯ ಮತದಾನದಿಂದ TMC ಬೆಚ್ಚಿಬಿದ್ದಿದೆ

SCROLL FOR NEXT