ಕುಮಾರಸ್ವಾಮಿ 
ರಾಜಕೀಯ

ರಾಜಕೀಯಕ್ಕಾಗಿ ಕೊರೊನಾ ಟೀಕೆ ಆಗಬಾರದು: ಮಾಜಿ ಸಿಎಂ ಕುಮಾರಸ್ವಾಮಿ

ಕೊರೋನಾ ವಿರುದ್ಧದ ಹೋರಾಟ ತಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಕೇವಲ  ರಾಜಕೀಯ ಟೀಕೆಗೆ ಮಾತ್ರ ಸರ್ವಪಕ್ಷ ಸಭೆ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ‌ ಜೆಡಿಎಸ್  ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟ ತಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಕೇವಲ  ರಾಜಕೀಯ ಟೀಕೆಗೆ ಮಾತ್ರ ಸರ್ವಪಕ್ಷ ಸಭೆ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ‌ ಜೆಡಿಎಸ್  ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು 21 ದಿನಗಳ ಲಾಕ್‌ಡೌನ್ ಘೋಷಿಸಿರುವುದು ಒಂದು ಪರಿಹಾರ ಮಾತ್ರ. ಖಾಸಗಿ  ಕಟ್ಟಡಗಳಲ್ಲಿ ಸರ್ಕಾರಿ ಕಟ್ಟಡಗಳಲ್ಲಿ ಕ್ವಾರಟೈಂನ್ ನಿರ್ಮಿಸಬೇಕೆಂದು ಜೆಡಿಎಸ್  ಆರಂಭದಲ್ಲಿಯೇ ಸಲಹೆ ನೀಡಿತ್ತಾದರೂ ಸರ್ಕಾರ ಆರಂಭದಲ್ಲಿ ಉಡಾಫೆ ಮಾಡಿತ್ತು ಎಂದು  ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ಅಗತ್ಯ ವೈದ್ಯಕೀಯ ಉಪಕರಣಗಳೇ ಇಲ್ಲ ಅಂದ ಮೇಲೆ ವೈದ್ಯಕೀಯ ಪರೀಕ್ಷೆ ಮಾಡುವುದಾದರೂ ಹೇಗೆ? . ಚೀನಾದಿಂದ ಒಂದು ಲಕ್ಷ ಕಿಟ್ ತರಿಸುವುದಾಗಿ ಸರ್ಕಾರ ಹೇಳಿದಂತೆ ನಡೆದುಕೊಂಡಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ