ರಾಜಕೀಯ

ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಪುಟ್ಟಣ್ಣ ಗೆಲುವು

Raghavendra Adiga

ಬೆಂಗಳೂರು:  ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪುಟ್ಟಣ್ಣ  ಗೆಲುವು ಸಾಧಿಸಿದ್ದಾರೆ.

2200 ಮತಗಳ ಅಂತರದಿಂದ ಪುಟ್ಟಣ್ಣ ಗೆಲುವು ಕಂಡಿದ್ದಾರೆ.

ಈ ಹಿಂದೆ ಮೂರು ಬಾರಿ ಪುಟ್ಟಣ್ಣ ಜೆಡಿಎಸ್ ನಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. ಇದೀಗ ನಾಲ್ಕನೇ ಬಾರಿ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಇನ್ನು ಕೆಲವೇ ಗಂಟೆಯಲ್ಲಿ ಚುನಾವಣಾ ಆಯೋಗ ಪುಟ್ಟಣ್ಣ ಅವರ ಗೆಲುವಿನ ಕುರಿತು ಅಧಿಕೃತ ಘೋಷಣೆ ಮಾಡಲಿದೆ.

SCROLL FOR NEXT