ಕುಮಾರಸ್ವಾಮಿ ಮತ್ತು ಯಡಿಯೂರಪ್ಪ 
ರಾಜಕೀಯ

ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಎಸ್ ವೈ- ಕುಮಾರಸ್ವಾಮಿ ಭೇಟಿ: ಕುತೂಹಲ ಕೆರಳಿಸಿದ ಚರ್ಚೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. 

ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲೆ ಸಿಎಂ ಬಿಎಸ್‌ವೈ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಉಭಯರ ನಡುವೆ ಮಾತುಕತೆ ನಡೆದಿತ್ತು. ಅಧಿವೇಶನ ನಡೆಯುವಾಗ ವಿಧಾನಸೌಧದ ಸಿಎಂ ಕೊಠಡಿಯಲ್ಲೂ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು.

ಉಪಚುನಾವಣೆ ಬಳಿಕ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್‌.ಪುಟ್ಟರಾಜು ಜತೆಗಿದ್ದರು. ಇಬ್ಬರೂ ನಾಯಕರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ