ಯೋಗಿ ಆದಿತ್ಯನಾಥ್ 
ರಾಜಕೀಯ

'ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಯೋಗಿಯೋ ಅಥವಾ ರೋಗಿಯೋ ಗೊತ್ತಿಲ್ಲ'

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಾಥರಸ್‌ಗೆ ಹೋಗದಂತೆ ಪೊಲೀಸರ ಮೂಲಕ ತಡೆ ಹಾಕಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಯೋಗಿನೋ, ರೋಗಿನೋ ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಾಥರಸ್‌ಗೆ ಹೋಗದಂತೆ ಪೊಲೀಸರ ಮೂಲಕ ತಡೆ ಹಾಕಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಯೋಗಿನೋ, ರೋಗಿನೋ ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸೂಚನೆಯಂತೆ ಪೊಲೀಸರು ರಾಹುಲ್ ಗಾಂಧಿಯನ್ನು ತಡೆದ್ದಾರೆ. ಯೋಗಿ ಆದಿತ್ಯನಾಥ್ ಸಿಎಂ ಆಗಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಲಿ. ಯೋಗಿನೋ ಆತ ರೋಗಿನೋ ಗೊತ್ತಿಲ್ಲ. ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಯೋಗಿ ಆದಿತ್ಯನಾಥರ ಸರ್ಕಾರ ಕಾನೂನು ಸುವ್ಯವಸ್ಥೆ ಹಾಳು ಮಾಡಿದೆ. ಪೊಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ ಮಾಡ್ತಿದ್ದಾರೆ. ಸಂತ್ರಸ್ತೆ ಮನೆಗೆ ಹೋಗಿ ಸಾಂತ್ವನ ಹೇಳಲು ಹೋಗುತ್ತಿದ್ದಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಅವಕಾಶ ನೀಡದಿರುವುದು ಸರ್ವಾಧಿಕಾರದ ಪರಮಾವಧಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್