ಗೌರಮ್ಮ 
ರಾಜಕೀಯ

ಮಗನ ಹೆಸರು ಬಳಸಿಕೊಂಡು ಚುನಾವಣೆಗೆ ನಿಲ್ಲಲು ನಾವು ಬಿಡಲ್ಲ: ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಆಕ್ರೋಶ

ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪ ಡಿಸಿದ್ದಾರೆ.

ತುಮಕೂರು: ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷ ದಿವಗಂತ ಡಿ.ಕೆ.ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಇದಕ್ಕೆ ಡಿ.ಕೆ.ರವಿ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕುಣಿಗಲ್​​ನ ದೊಡ್ಡಕೊಪ್ಪಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ.ರವಿ ತಾಯಿ ಗೌರಮ್ಮ. ತಮ್ಮ ಮಗನ‌ ಜೊತೆ ಅವಳು‌ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ‌ ದುಡ್ಡಲ್ಲಿ ಒಂದು ರೂಪಾಯಿ‌ ನಮ್ಮ ಕಷ್ಟಕ್ಕೆ ಸೊಸೆಯಾದ ಕುಸುಮಾ ನೀಡಲಿಲ್ಲ. ನನ್ನ ಮಗನ ಹೆಸರು ಹೇಳಿಕೊಂಡು ಏಕೆ‌ ಅವಳು ಚುನಾವಣೆಗೆ ನಿಲ್ಲಬೇಕು. ಡಿ.ಕೆ.ರವಿ ಅಂತ್ಯಸಂಸ್ಕಾರ ಮಾಡಿದ ದಿನ ಮಣ್ಣಲ್ಲಿ‌ ಬಿಸಾಕಿ‌ ಹೋಗಿದ್ದವಳು ಇವತ್ತಿನವರೆಗೂ ಬಂದಿಲ್ಲ ಎಂದು ಗೌರಮ್ಮ ಕಿಡಿಕಾರಿದ್ದಾರೆ.

ಅಲ್ಲದೆ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ಸ್ಪರ್ಧಿಸಿದರೆ ಸರಿ ಇರಲ್ಲ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ