ಸಿಟಿ ರವಿ 
ರಾಜಕೀಯ

ಮಾಜಿ ಸಿಎಂ  ಎಚ್.ಡಿ ಕುಮಾರಸ್ವಾಮಿ ಮತ್ತಿನಲ್ಲಿ ಹೇಳಿಕೆ ನೀಡಿದ್ದಾರಾ? ಸಿ.ಟಿ ರವಿ ತಿರುಗೇಟು!

ಡ್ರಗ್ಸ್‌ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಡ್ರಗ್ಸ್‌ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯ ಇದೆ ಎಂದರು. ಡ್ರಗ್ಸ್ ಹಣದಿಂದ ಮೈತ್ರಿ ಸರ್ಕಾರ ಪತನವಾಗಿದೆ ಎಂದು ಎಚ್‌ಡಿಕೆ ಹೇಳಿಕೆ ನೀಡುತ್ತಾರೆ. ಹಾಗಾದರೆ ಅವರು ಮುಖ್ಯಮಂತ್ರಿ ಆಗಿದ್ದಾಗ ಸುಮ್ಮನಿದ್ದದ್ದು ಏಕೆ ಎಂದು ಪ್ರಶ್ನಿಸಿದರು.

ಅವರಿಗೆ ಹಾಗೂ ಡ್ರಗ್ಸ್ ಮಾಫಿಯಾಗೆ ಭಾಂದವ್ಯ ಇತ್ತಾ ಎಂದು ಪ್ರಶ್ನಿಸಿದರ ಸಿ.ಟಿ ರವಿ ಅವರನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯ ಇದೆ, ಅವರು ಸಹಜ ಸ್ಥಿತಿಯಲ್ಲಿ ಹೇಳಿದ್ದಾರೋ ಅಥವಾ ಮತ್ತಿನಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರಾ ಎಂದು ಕಿಡಿಕಾರಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ