ಎಚ್.ವಿಶ್ವನಾಥ್ 
ರಾಜಕೀಯ

ಡ್ರಗ್ಸ್ ದಂಧೆಯಲ್ಲಿ ಚಿತ್ರರಂಗದ ಹೆಣ್ಣು ಮಕ್ಕಳನೇ ಫಿಕ್ಸ್‌ ಮಾಡುತ್ತಿರುವುದಕ್ಕೆ ವಿಷಾಧವಿದೆ: ವಿಶ್ವನಾಥ್

ಡ್ರಗ್ಸ್‌ ದಂಧೆಯಲ್ಲಿ ಬರೀ ಚಿತ್ರರಂಗದವರನ್ನೇ, ಅದರಲ್ಲೂ ಹೆಣ್ಣು ಮಕ್ಕಳನ್ನೇ ಫಿಕ್ಸ್‌ ಮಾಡಲಾಗುತ್ತಿದೆ. ಈ ಬಗ್ಗೆ ನನಗೆ ವಿಷಾದವಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಮೈಸೂರು: ಡ್ರಗ್ಸ್‌ ದಂಧೆಯಲ್ಲಿ ಬರೀ ಚಿತ್ರರಂಗದವರನ್ನೇ, ಅದರಲ್ಲೂ ಹೆಣ್ಣು ಮಕ್ಕಳನ್ನೇ ಫಿಕ್ಸ್‌ ಮಾಡಲಾಗುತ್ತಿದೆ. ಈ ಬಗ್ಗೆ ನನಗೆ ವಿಷಾದವಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಇಷ್ಟವಿಲ್ಲದ ಹಲವಾರು ಕೆಲಸಗಳನ್ನು ಮಾಡುವಂತೆ ಹೆಣ್ಣು ಮಕ್ಕಳ ಮೇಲೆ ಒತ್ತಡಗಳು ಬರುತ್ತಿವೆ. ಹೀಗಾಗಿ, ಇಂಥ ಕೃತ್ಯಗಳಿಗೆ ಮೊರೆ ಹೋಗುತ್ತಿದ್ದಾರೆ ಎಂದರು. 

‘ಪೊಲೀಸರಿಗೆ ಎಲ್ಲಾ ವಿಚಾರ ಗೊತ್ತಿದೆ. ಗಾಂಜಾ, ಪಾರ್ಟಿ, ಅಫೀಮು ಹೊಸ ವಿಚಾರವೇನಲ್ಲ. ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರಿಗೆ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತಿದೆ’ ಎಂದು ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?