ಲಕ್ಷ್ಮಣ ಸವದಿ 
ರಾಜಕೀಯ

'ಬ್ಲೂ ಫಿಲಂ ನೋಡುವ ವ್ಯಸನ ಇರುವವರು ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ಜನರಿಗೇ ನಗು, ದುಃಖ ಬಂದಿತ್ತು'

ಬ್ಲೂ ಫಿಲಂ ನೋಡುವ ವ್ಯಸನ  ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್‌ ಆದರೂ, ಬ್ಲೂ ಫಿಲಂ ಆದರೂ.. ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಬ್ಲೂ ಫಿಲಂ ನೋಡುವ ವ್ಯಸನ  ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್‌ ಆದರೂ, ಬ್ಲೂ ಫಿಲಂ ಆದರೂ.. ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಾರಾ ಮಹೇಶ್, ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ.  ಆದರೆ ಬ್ಲೂ ಫಿಲಂ ನೋಡುವ ವ್ಯಸನ  ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು ಎಂದು ಲೇವಡಿ ಮಾಡಿದ್ದಾರೆ.

ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬರದವರು ನೆಲ ಡೊಂಕು ಎನ್ನುವಂತಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗುರುವಾರ ಟೀಕಿಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT