ಸಿದ್ದರಾಮಯ್ಯ 
ರಾಜಕೀಯ

ಡ್ರಗ್ ಕೇಸ್ ನಲ್ಲಿ ಸಾಕ್ಷ್ಯ ಸಿಕ್ಕರೆ ಜಮೀರ್ ನನ್ನು ಗಲ್ಲಿಗೇರಿಸಿ: ಸಿದ್ದರಾಮಯ್ಯ

ಡ್ರಗ್ಸ್ ಜಾಲದಲ್ಲಿ ದೊಡ್ಡವರು, ಸಣ್ಣವರು ಎನ್ನದೇ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ: ಡ್ರಗ್ಸ್ ಜಾಲದಲ್ಲಿ ದೊಡ್ಡವರು, ಸಣ್ಣವರು ಎನ್ನದೇ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಜಾಲದಲ್ಲಿ ಜಮೀರ್ ಅಹ್ಮದ್ ಅವರ ವಿರುದ್ಧ ಸಾಕ್ಷ್ಯ ಇದ್ದರೆ ಗಲ್ಲಿಗೇರಿಸಿ ಎಂದು ಅವರೇ ಹೇಳಿದ್ದಾರೆ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ತಿಳಿಸಿದ್ದಾರೆ. ಸಂಬರಗಿ ಹೇಳಿದ ಮಾತ್ರಕ್ಕೆ ತನಿಖೆ ಮಾಡೋದಲ್ಲ ರಾಜಕೀಯವಾಗಿ ಮುಗಿಸಲು ಯಾರೂ ಯಾರ ಮೇಲೆಯೂ ಆರೋಪ ಮಾಡಬಾರದು ಎಂದು ಹೇಳಿದರು.

ಜಮೀರ್ ಅಹಮದ್ ಅವರನ್ನು ಸಮರ್ಥಿಸಿಕೊಳ್ಳಲು ಹೋಗಿ ಸಿದ್ದರಾಮಯ್ಯ ಅವರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದು ಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!