ಸುರೇಶ್ ಅಂಗಡಿ 
ರಾಜಕೀಯ

ಬೆಳಗಾವಿ ಉಪಚುನಾವಣೆಗೆ ಬಿಜೆಪಿ ತಾಲೀಮು: ಶಂಕರಗೌಡ ಪಾಟೀಲ್ ಗೆ ಟಿಕೆಟ್?

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಆರು ತಿಂಗಳ ಒಳಗೆ ಉಪ ಚುನಾವಣೆ ನಡೆಯಬೇಕಾಗಿದೆ, ಹೀಗಾಗಿ ಸುರೇಶ್ ಅಂಗಡಿ ಕುಟುಂಬಸ್ಥರು ಅಥವಾ ಪಕ್ಷದ ಬೇರೆ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚಿಸುತ್ತಿದೆ. 

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನೆಲೆಯಲ್ಲಿ ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ.

ಮುಂದಿನ ಆರು ತಿಂಗಳ ಒಳಗೆ ಉಪ ಚುನಾವಣೆ ನಡೆಯಬೇಕಾಗಿದೆ, ಹೀಗಾಗಿ ಸುರೇಶ್ ಅಂಗಡಿ ಕುಟುಂಬಸ್ಥರು ಅಥವಾ ಪಕ್ಷದ ಬೇರೆ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚಿಸುತ್ತಿದೆ. 

ಸುರೇಶ್ ಅಂಗಡಿಯ ರಕ್ತಸಂಬಂಧಿ ಹೊರತುಪಡಿಸಿ ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ  ಎಂದು ಪಕ್ಷದ ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿ ರಾಜಕೀಯದ ಬಗ್ಗೆ ಚರ್ಚಿಸಲು ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. 

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಅಪಾರ ಪ್ರಮಾಣದಲ್ಲಿ ಮರಾಠಿ ಭಾಷಿಗರಿದ್ದಾರೆ. ಹೀಗಾಗಿ ಕನ್ನಡಿಗರು ಮತ್ತು ಮರಾಠಿಗರಲ್ಲಿ ಪ್ರಸಿದ್ಧವಾಗಿರುವ ನಾಯಕರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಶಂಕರಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್