ಪ್ರಕಾಶ್ ಖಂಡ್ರೆ 
ರಾಜಕೀಯ

ಅರುಣ್ ಸಿಂಗ್ ಸಮ್ಮುಖದಲ್ಲಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮರಳಿ ಬಿಜೆಪಿಗೆ ಸೇರ್ಪಡೆ!

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಗೊಂಡಿದ್ದಾರೆ.

ಬೀದರ್: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಗೊಂಡಿದ್ದಾರೆ. 

ಬಸವಕಲ್ಯಾಣದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಕಾಶ್ ಖಂಡ್ರೆ ಅವರು ಕಮಲ ಪಾಳಯಕ್ಕೆ ಸೇರ್ಪಡೆಯಾದರು. 2018ರಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತು ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. 

1999ರಿಂದ 2018ರವರೆಗೂ ಬಿಜೆಪಿಯಲ್ಲಿ ಸಕ್ರೀಯರಾಗಿದ್ದ ಖಂಡ್ರೆ ಅವರು 2013ರಲ್ಲಿ ಭಾಲ್ಕಿ ಮತ್ತು 2016ರಲ್ಲಿ ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!